ಔರಾದ್‌ | ಪಿಯುಸಿ ಫಲಿತಾಂಶ : ಜನತಾ ಪ್ರವೀಣ ಪಿಯು ಕಾಲೇಜು ಉತ್ತಮ ಸಾಧನೆ

Date:

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಔರಾದ್‌ ತಾಲ್ಲೂಕಿನ ಸಂತಪೂರ ಗ್ರಾಮದ ಜನತಾ ಪ್ರವೀಣ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

- Advertisement -

ಕಲಾ ವಿಭಾಗದಲ್ಲಿ ಕಾಲೇಜಿಗೆ ಶೇ 86.36 ರಷ್ಟು ಫಲಿತಾಂಶ ದೊರೆತಿದ್ದು, ಒಟ್ಟು 66 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 9 ವಿದ್ಯಾರ್ಥಿಗಳು ಅಗ್ರಶ್ರೇಣಿ ಸೇರಿ ಒಟ್ಟು 57 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ʼನಾಗೂರ(ಎಂ) ಗ್ರಾಮದ ನಿಕಿತಾ ಬಾಬುರಾವ ಶೇ 95.16 (571)ರಷ್ಟು ಅಂಕ ಗಳಿಸುವ ಮೂಲಕ ಕಾಲೇಜಿಗೆ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಭುವನೇಶ್ವರಿ ಶಿವಕುಮಾರ ಶೇ 95 (570), ಖಾಜಲ್ ಸಂತೋಷ (567), ನಂದಿನಿ ಪ್ರಕಾಶ (546), ಸುಜಾತಾ ಪಂಡರಿ (549), ಸರಸ್ವತಿ ದತ್ತಾತ್ರಿ (526), ಪೂಜಾ ಶೆಶಿರಾವ (512) ಸೋನಿ ಚಂದ್ರಕಾಂತ (513) ಹಾಗೂ ಅಶ್ವಿನಿ ಪ್ರಲ್ಹಾದ (532) ಅಂಕ ಗಳಿಸಿ ಅಗ್ರಶ್ರೇಣಿಯಲ್ಲಿ ಉತೀರ್ಣರಾಗಿದ್ದಾರೆ ಎಂದು ಕಾಲೇಜು ಪ್ರಾಚಾರ್ಯ ರಮೇಶ ಪವಾರ್ ತಿಳಿಸಿದ್ದಾರೆ.‌

ಇದನ್ನೂ ಓದಿ : ಪಿಯುಸಿ ಫಲಿತಾಂಶ |‌ 20ನೇ ಸ್ಥಾನಕ್ಕೆ ಜಿಗಿದ ಬೀದರ್; ಸೋನಾ ಚಂದ್ರಕಾಂತ ರಾಜ್ಯಕ್ಕೆ ಟಾಪರ್

ವಿದ್ಯಾರ್ಥಿಗಳ ಸಾಧನೆಗೆ ಜನತಾ ಪ್ರವೀಣ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುಗಪುರುಷ ಮತ್ತು ಕಾಲೇಜಿನ ಉಪನ್ಯಾಸಕರು, ಅನಿತಾ ಆಲೂರೆ, ಗಣಪತಿ v ಬಾಲುರೆ, ಸುಜಾತಾ ಹೊಸಳ್ಳಿ, ರವಿ ಪವಾರ್, ಸಚಿನ್‌ ಜಾಧವ್‌, ನಾಗೇಶ್ ರಾಠೋಡ್ ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...