ಔರಾದ್‌ | ನಾಳೆ ನಿವೃತ್ತ ಶಿಕ್ಷಕ, ಸಿಬ್ಬಂದಿಗೆ ಸೇವಾ ನಿವೃತ್ತಿ ಕಾರ್ಯಕ್ರಮ

Date:

ಔರಾದ್ ತಾಲೂಕಿನ‌ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್‌ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುರುನಾಥ ದೇಶಮುಖ ಹಾಗೂ ದ್ವಿತೀಯ ದರ್ಜೆ ಸಹಾಯಕ ಗುರುಲಿಂಗಯ್ಯ ಸ್ವಾಮಿ ಅವರ ಸೇವಾ ನಿವೃತ್ತಿ ಸಮಾರಂಭ ನಡೆಯಲಿದೆ.

- Advertisement -

ಶಾಲೆಯ ಶಾಲಾ ಆಡಳಿತ ಮಂಡಳಿ, ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ಹೈತೈಷಿಗಳ ಸಹಯೋಗದಲ್ಲಿ ಕಾರ್ಯಕ್ರಮ ಜರುಗಲಿದ್ದು, ಇದೇ ಸಂದರ್ಭದಲ್ಲಿ ಶಾಲೆಯ 10ನೇ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ನೆರವೇರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸಾನಿಧ್ಯ ವಹಿಸುವರು, ಹೆಡಗಾಪುರ ಸಂಸ್ಥಾನ ಮಠದ ದ್ವಾರಕಲಿಂಗ ಶಿವಚಾರ್ಯ ನೇತ್ರತ್ವ ವಹಿಸುವರು.

ಕರ್ನಾಟಕ ಪಬ್ಲಿಕ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಾಜಿರಾವ್‌ ಬೊರಾಳೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಲೆಯ ನಿವೃತ್ತ ಮುಖ್ಯಗುರು ಮಲ್ಲಿಕಾರ್ಜುನ ಹಿಪ್ಪಳಗಾಂವೆ, ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ,ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ರಾಜ್ಯಾಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಉಪಸ್ಥಿತರಿರುವರು. ಶಾಲೆಯ ಮುಖ್ಯ ಮನೋಹರ ಬಿರಾದರ್‌ ಪ್ರಾಸ್ತಾವಿಕ ನುಡಿ ನುಡಿಯಲಿದ್ದಾರೆ.

ಇದನ್ನೂ ಓದಿ : ಬೀದರ್‌ | ಪಶು ವಿವಿ 15ನೇ ಘಟಿಕೋತ್ಸವ : 16 ಚಿನ್ನದ ಪದಕ ಮುಡಿಗೇರಿಸಿಕೊಂಡ ʼಖುಷಿʼ

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಅನುಭವ ಮಂಟಪದಿಂದ ಗ್ರಾಮದಲ್ಲಿ ಸೇವಾ ನಿವೃತ್ತರಿಗೆ ಮೆರವಣಿಗೆ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾಮಾಜಿಕ ಹೋರಾಟಗಾರರು, ಸಾರ್ವಜನಿಕರು ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ನೀರು, ಆರೋಗ್ಯ ಸೇವೆ ಪರಿಶೀಲನೆ; ಕಾರ್ಮಿಕರ ಸಮಸ್ಯೆ ಆಲಿಸಿದ ಸಿಇಒ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ...

ಭಾಲ್ಕಿ | ವಿಬಿ-ಜಿ ರಾಮ್ ಜಿ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮ

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ವಿಬಿ-ಜಿ ರಾಮ್ ಜಿ ಯೋಜನೆಯ ಸದುಪಯೋಗ...

ಬಸವಕಲ್ಯಾಣ | ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಬಸವತತ್ವವೇ ದಾರಿ: ಸಚಿವ ಈಶ್ವರ ಖಂಡ್ರೆ

ಜಗತ್ತಿನ ಎಲ್ಲ ಸಮಸ್ಯೆಗಳಿಗೆ ವಚನಗಳು ದಿವ್ಯೌಷಧಿಗಳಾಗಿವೆ. ಸಮ ಸಮಾಜ ನಿರ್ಮಾಣಕ್ಕಾಗಿ ಶರಣರು...

ಬೀದರ್ ದಕ್ಷಿಣ ಕ್ಷೇತ್ರದಲ್ಲಿ 1 ಜಿ.ಪಂ. ಕ್ಷೇತ್ರವನ್ನಾದರೂ ಎಸ್‌ಸಿಗೆ ಮೀಸಲಿಡಿ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಜಿಲ್ಲಾ ಪಂಚಾಯಿತಿ...