ಔರಾದ್‌ | ಅಪ್ಪಟ ದೇಶಪ್ರೇಮಿ ಶಹೀದ್ ಭಗತ್ ಸಿಂಗ್

Date:

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು ಹೆಚ್ಚಿಸಿದವರು ಅಪ್ಪಟ ದೇಶಪ್ರೇಮಿ‌ ಶಹೀದ್ ಭಗತ್ ಸಿಂಗ್ ಎಂದು ಇತಿಹಾಸ ಉಪನ್ಯಾಸಕಿ ಪ್ರಿಯಾಂಕಾ ಗೊನ್ನಳ್ಳಿಕರ್ ಹೇಳಿದರು.

- Advertisement -

ತಾಲೂಕಿನ ಸಂತಪೂರ ಸಿದ್ದರಾಮೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ʼದೇಶದ ಬಗ್ಗೆ ಅಪಾರ ಗೌರವ ಹಾಗೂ ದೇಶಕ್ಕಾಗಿ ತನ್ನ ಪ್ರಾಣತ್ಯಾಗವನ್ನು ಮಾಡಿ ಇಡೀ ಭಾರತೀಯ ಯುವಕರಿಗೆ ಪ್ರೇರಣೆಯಾಗಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪ್ರಾಂಶುಪಾಲ ನವೀಲಕುಮಾರ ಉತ್ಕಾರ ಮಾತನಾಡಿ, ‘ಭಗತ್ ಸಿಂಗ್, ರಾಜಗುರು, ಸುಖದೇವ್ ಅವರಂತೆ ಯುವಕರು ದೇಶಪ್ರೇಮ ಮೈಗೂಡಿಸಿಕೊಂಡು ದೇಶದ ಸಂಸ್ಕೃತಿ, ಪರಂಪರೆ ರಕ್ಷಣೆಗೆ ಮಾದರಿಯಾಗಬೇಕುʼ ಎಂದರು.

ಇದನ್ನೂ ಓದಿ : ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಉಪನ್ಯಾಸಕರಾದ ಸುಧಾ ಕೌಟಿಗೆ, ಮೀರಾತಾಯಿ ಕಾಂಬಳೆ, ವನದೇವಿ ಎಕ್ಕಳೆ, ಶಿವಪುತ್ರ ಧರಣಿ, ಸುಧೀರ್ ಅಲೂರೆ, ಮಹಾಂತೇಶ್ ಪಾಂಚಾಳ, ಸಂತೋಷ್ ಧೂಳ್ಗೆಂಡೆ, ರಾಜಕುಮಾರ ಹಳ್ಳಿಕರ್ ಹಾಗೂ ವಿದ್ಯಾರ್ಥಿಗಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಮಡಿವಾಳ ಮಾಚಿದೇವರ ಕುಂಡ ಅಭಿವೃದ್ಧಿಗೆ ಮನವಿ

ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ...

ಎಸ್‌ಐಆರ್ | ಭಾಲ್ಕಿ ಕ್ಷೇತ್ರದಲ್ಲಿ ಮುಸ್ಲಿಮರ ಮತ ಅಳಿಸುವ ಯತ್ನ, ನೂರಾರು ಅರ್ಜಿ ಪತ್ತೆ?

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇನ್ನೂ...

ಬೀದರ್‌ | ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ...

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...