ಔರಾದ್‌ | ಬಕ್ರೀದ್‌ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ : ಪಿಎಸ್ಐ ಉಷಾಬಾಯಿ

Date:

ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಶಾಂತಿ, ಸೌಹಾರ್ದತೆ ಭಾವದಿಂದ ಆಚರಿಸುವುದರ ಜೊತೆಗೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೊಕ್ರಾಣ ಪೊಲೀಸ್ ಠಾಣೆಯ ಪಿಎಸ್ಐ ಉಷಾಬಾಯಿ ಹೇಳಿದರು.

- Advertisement -

ಹೊಕ್ರಾಣ ಪೊಲೀಸ್ ಠಾಣೆಯಲ್ಲಿ ಶನಿವಾರ ಏರ್ಪಡಿಸಿದ್ದ ಬಕ್ರೀದ್‌ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ʼಅನೇಕತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶದಲ್ಲಿ ಎಲ್ಲರೂ ಜಾತಿ–ಧರ್ಮ ಭೇದ ಮರೆತು ಅಣ್ಣ–ತಮ್ಮಂದಿರಂತೆ ಬದುಕಬೇಕು. ಪ್ರತಿಯೊಂದು ಹಬ್ಬದಲ್ಲೂ ಎಲ್ಲರೂ ಭಾಗಿಯಾಗಿ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಮುಖಂಡ ಸಮದ ಮಾತನಾಡಿ, ʼಹಬ್ಬ ಹರಿದಿನಗಳಲ್ಲಿ ಹಿಂದೂ–ಮುಸ್ಲಿಂ ಎನ್ನದೆ ಎಲ್ಲರೂ ಸಹೋದರತ್ವದ ಭಾವದಿಂದ ನಡೆದುಕೊಳ್ಳುತ್ತೇವೆ. ಪರಸ್ಪರರ ಕಷ್ಟ–ಸುಖಗಳಲ್ಲಿ ಭಾಗಿಯಾಗಿ ಸೌಹಾರ್ದತೆ ಕಾಪಾಡುವುದು ನಮ್ಮ ಜವಾಬ್ದಾರಿʼ ಎಂದು ಹೇಳಿದರು.

ಇದನ್ನೂ ಓದಿ :

ಸಭೆಯಲ್ಲಿ ಗ್ರಾಮದ ಮುಖಂಡರಾದ ಸಮದ್‌, ಸೈಯದಸಾಬ್‌, ಪ್ರಶಾಂತ, ಪದ್ಮಾಕರ, ಅರ್ಶದ್‌ ಶೇಖ್‌, ಆಸೀಫ್‌ ಸೈಯದ್‌, ನವನಾಥ ಪಾಟೀಲ್‌, ಸುರೇಶ ಕಾಂಬಳೆ ಹಾಗೂ ಠಾಣೆಯ ಸಿಬ್ಬಂದಿಗಳಾದ ಜ್ಞಾನದೇವ, ನೀಲಕಂಠ, ಶಿವಯೋಗೆಪ್ಪ ಹಾಗೂ ಬಸವರಾಜ ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...