ಔರಾದ್ | ಬಹುಜನ ಜನಸಂಪರ್ಕ ಕಾರ್ಯಾಲಯದಲ್ಲಿ ಕನಕದಾಸರ ಜಯಂತಿ ಆಚರಣೆ

Date:

ಔರಾದ್ ಪಟ್ಟಣದ ಬಹುಜನ ಜನಸಂಪರ್ಕ ಕಾರ್ಯಾಲಯದಲ್ಲಿ ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

- Advertisement -

ಸಾಮಾಜಿಕ ಕಾರ್ಯಕರ್ತ ರಾಹುಲ್ ಖಂದಾರೆ ಮಾತನಾಡಿ, “ತಮ್ಮ ಕೀರ್ತನೆಗಳು ಹಾಗೂ ಸಾಹಿತ್ಯದ ಮೂಲಕ ಸಮಾಜಕ್ಕೆ ಸಮಾನತೆ, ಮಾನವೀಯತೆ ಮತ್ತು ಭಕ್ತಿಯ ಸಂದೇಶ ಸಾರಿದ ಸಂತ ಕನಕದಾಸರು ಕನ್ನಡ ಸಾಹಿತ್ಯ ಹಾಗೂ ಸಾಮಾಜಿಕ ಸುಧಾರಣಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಜಾತಿ, ಧರ್ಮ, ಮೇಲು-ಕೀಳು ಎಂಬ ಭೇದಭಾವಗಳನ್ನು ಮೀರಿ ಎಲ್ಲರೂ ಸಮಾನರು ಎಂಬ ಮಾನವೀಯ ಚಿಂತನೆಗಳನ್ನು ತಮ್ಮ ಸಾಹಿತ್ಯದ ಮೂಲಕ ಜನರಿಗೆ ತಲುಪಿಸಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

“ಕನಕದಾಸರ ಸಮಾನತೆ, ಮಾನವೀಯತೆ, ಭಕ್ತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿವೆ. ಅವರ ಆದರ್ಶಗಳು ಮತ್ತು ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮಾನತೆ ಹಾಗೂ ಸಹಬಾಳ್ವೆಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು ಸಲಹೆ ನೀಡಿದರು.

WhatsApp Image 2026 11 23 at 7.41.16 PM 6
ಜಾಹೀರಾತು

ಜಯಂತಿಯ ಅಂಗವಾಗಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಗಣ್ಯರಿಗೆ ಹಣ್ಣುಹಂಪಲು ಮತ್ತು ಕುಡಿಯುವ ನೀರು ವಿತರಿಸುವ ಮುಖಾಂತರ ಕನಕದಾಸರ ಜಯಂತಿಯನ್ನು ಸಮಾಜಮುಖಿ ಸೇವಾ ಕಾರ್ಯದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇದನ್ನೂ ಓದಿ : ಔರಾದ್‌ | ಬದುಕಿನಲ್ಲಿ ಕನಕದಾಸರ ಆದರ್ಶ ಅಳವಡಿಸಿಕೊಳ್ಳಿ : ಶಾಮಣ್ಣ ಮೇತ್ರೆ

ಕಾರ್ಯಕ್ರಮದಲ್ಲಿ ಪ್ರಮುಖರಾದ ಬಾಬುರಾವ್‌ ತಾರೆ, ರಾಮಣ್ಣಾ ಒಡೆಯರ್, ಸುಧಾಕರ ಕೊಳ್ಳೂರ, ಸಂತೋಷ ಸಿಂಧೆ, ಸುಂದರ್‌ ಮೇತ್ರೆ, ಸಂತೋಷ ಸೂರ್ಯವಂಶಿ, ಶ್ರಾವಣ ಭಂಡೆ, ರಮೇಶ ರಾಠೋಡ್‌ ಸೇರಿದಂತೆ ಇತರರಿದ್ದರು.

WhatsApp Image 2026 11 13 at 8.18.17 PM 18
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಗ್ಯಾರಂಟಿ‌ ಯೋಜನೆಯ ಅನುಷ್ಠಾನ‌ ಸಮಿತಿಯ ತಾಲೂಕು ಅಧ್ಯಕ್ಷರಾಗಿ ವಿನಯ್ ತಾಂದ್ಲೆ ಅಧಿಕಾರ ಸ್ವೀಕಾರ

ಕರ್ನಾಟಕ‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಶಿವಮೊಗ್ಗ ತಾಲೂಕು...

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಸುಧಾರಣೆ ಹಾಗೂ ನೂತನ ಜಿಲ್ಲಾ ಆಸ್ಪತ್ರೆ ಮಂಜೂರಾತಿಗೆ ಶಾಸಕರ ಆಗ್ರಹ​

"ಜಿಲ್ಲೆಯ ಬಡ ರೋಗಿಗಳ ಆಶಾಕಿರಣವಾಗಿರುವ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಮತ್ತು...

‘ನುಡಿಯು ಸಿರಿಯಲ್ಲ ಬದುಕು’: ಕಡಲನಗರಿಯಲ್ಲಿ ನಾಳೆಯಿಂದ ಎರಡು ದಿನ ‘ಜನ ನುಡಿ – 2026’

‘ನುಡಿಯು ಸಿರಿಯಲ್ಲ ಬದುಕು’ ಎಂಬ ಆಶಯದೊಂದಿಗೆ ‘ಜನ ನುಡಿ – 2026’...