ಔರಾದ್ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ರವಿ ಡೋಳೆ ಆಯ್ಕೆ

Date:

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ‌ (6ರಿಂದ 8ನೇ) ಸಂಘದ ಔರಾದ್ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ರವಿ ಡೋಳೆ ಆಯ್ಕೆಯಾಗಿದ್ದಾರೆ.

- Advertisement -

ಸಂಘದ ತಾಲ್ಲೂಕು ಘಟಕಕ್ಕೆ 2026ರಿಂದ 2031ರ ಅವಧಿಗೆ ನೂತನ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

ತಾಲ್ಲೂಕಾಧ್ಯಕ್ಷರಾಗಿ ರವಿ ಡೋಳೆ, ಖಜಾಂಚಿಯಾಗಿ ಸತೀಶ್ ಗೋಪಾಳರಾವ್ ಭೋಸಲೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಬರ್ಟ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಘದ ನೂತನ ನಿರ್ದೇಶಕರಾಗಿ ಮುತ್ತಣ್ಣ, ಪವನ್ ಕುಮಾರ್, ಸರೋಜಿತ್, ಸತೀಶ್ ಗೋಪಾಳರಾವ್ ಭೋಸಲೆ, ಮಾಧವ್ ಬೋನಾಗಿರೆ, ಕಿರಣಕುಮಾರ್ ಕನ್ನೋರ್, ವಿಠ್ಠಲ್ ಮಾಡಗುಳ, ರಾಬರ್ಟ್, ರವಿ ಡೋಳೆ, ಶಿವಕುಮಾರ್ ಹಾಗೂ ಮಹಾದೇವಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷ ರವಿ ಡೋಳೆ ಮಾತನಾಡಿ, “ತಾಲ್ಲೂಕಿನ ಶಿಕ್ಷಕರ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವುದು, ಸೇವಾ ವಿಷಯಗಳು, ಬಡ್ತಿ, ವರ್ಗಾವಣೆ, ಸೇವಾ ಸೌಲಭ್ಯಗಳು ಹಾಗೂ ಶೈಕ್ಷಣಿಕ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದು ಪರಿಹಾರಕ್ಕಾಗಿ ಪ್ರಯತ್ನಿಸುವುದು ನೂತನ ಸಮಿತಿಯ ಪ್ರಮುಖ ಉದ್ದೇಶವಾಗಿದೆ” ಎಂದರು.

“ಶಿಕ್ಷಕರ ಹಕ್ಕು ಮತ್ತು ಹಿತಾಸಕ್ತಿಗಳನ್ನು ಕಾಪಾಡುವುದರ ಜೊತೆಗೆ ಶಿಕ್ಷಕರಲ್ಲಿ ಒಗ್ಗಟ್ಟು ಮತ್ತು ಸಂಘಟನಾ ಮನೋಭಾವ ಬೆಳೆಸಲು ಸಮಿತಿ ಕಾರ್ಯನಿರ್ವಹಿಸಲಿದೆ. ಅಲ್ಲದೆ, ಶಿಕ್ಷಕರ ವೃತ್ತಿಪರ ಅಭಿವೃದ್ಧಿ ಹಾಗೂ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಚಟುವಟಿಕೆಗಳಿಗೆ ಅಗತ್ಯ ಸಹಕಾರ ನೀಡಲು ಕ್ರಮ ಕೈಗೊಳ್ಳಲಾಗುವುದು” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಬೀದರ್ ತಾಲೂಕು ಅಧ್ಯಕ್ಷರಾಗಿ ವೀರೇಂದ್ರಕುಮಾರ್

ನೂತನ ಸಮಿತಿಯ ಆಯ್ಕೆಗೆ ತಾಲ್ಲೂಕಿನ ಶಿಕ್ಷಕ ವೃಂದ ಸಂತಸ ವ್ಯಕ್ತಪಡಿಸಿ, ನೂತನ ಪದಾಧಿಕಾರಿಗಳು, ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕನಿಗೆ ಹೃದಯಾಘಾತ: ಸಮಯಪ್ರಜ್ಞೆ ಮೆರೆದ ಚಾಲಕ

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕನೊಬ್ಬರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು...

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು ಮಕ್ಕಳ ಜೀವಕ್ಕೆ ಬೆಲೆ ಇಲ್ಲವೇ?

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ...

ಈ ದಿನ ಸಂಪಾದಕೀಯ | ಸಂಸದೀಯ ಸಮಿತಿ ಸಭೆಯಿಂದ ಸುಪ್ರೀಂ ಕೋರ್ಟ್‌ ಹಿಂದೆ ಸರಿದದ್ದು ಸ್ವಾಗತಾರ್ಹ!

ಸಂವಿಧಾನದ 143ನೇ ವಿಧಿಯಡಿ ಸಂಸದೀಯ ಸಮಿತಿಯು ಮಹತ್ವದ ಕಾನೂನು ರೂಪಿಸುವಾಗ, ಸುಪ್ರೀಂ...