ಔರಾದ್ | ರಾಷ್ಟ್ರೀಯ ಬಸವದಳದ ಅಧ್ಯಕ್ಷರಾಗಿ ಶರಣಪ್ಪ ನಾಗಲಗಿದ್ದೆ ಆಯ್ಕೆ

Date:

ಔರಾದ್ ತಾಲೂಕಿನ ರಾಷ್ಟ್ರೀಯ ಬಸವದಳದ ಅಧ್ಯಕ್ಷರಾಗಿ ಶೆಂಬೆಳ್ಳಿ ಗ್ರಾಮದ ಶರಣಪ್ಪ ನಾಗಲಗಿದ್ದೆ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement -

ಬಸವಕಲ್ಯಾಣದಲ್ಲಿ ಈಚೆಗೆ ನಡೆದ 25ನೇ ಕಲ್ಯಾಣ ಪರ್ವದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಗಂಗಾದೇವಿ ಮಾತಾಜಿ ಅವರು ಶರಣಪ್ಪ ನಾಗಲಗಿದ್ದೆ ಅವರ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಶರಣಪ್ಪ ನಾಗಲಗಿದ್ದೆ ಅವರು ಕಳೆದ ಎರಡು ದಶಕಗಳಿಂದ ರಾಷ್ಟ್ರೀಯ ಬಸವದಳದೊಂದಿಗೆ ಗುರುತಿಸಿಕೊಂಡಿದ್ದು, ಬಸವತತ್ವದ ಚಿಂತನೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಬಸವಣ್ಣನವರ ಕಾಯಕ, ದಾಸೋಹ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ತತ್ವಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು ರಾಷ್ಟ್ರೀಯ ಬಸವದಳದ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಔರಾದ್ ತಾಲೂಕಿನಲ್ಲಿ ಬಸವತತ್ವದ ಪ್ರಚಾರ, ಧಾರ್ಮಿಕ ಹಾಗೂ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶರಣಪ್ಪ ಅವರು ತಿಳಿಸಿದ್ದಾರೆ.

WhatsApp Image 2026 10 10 at 7.46.08 PM 32

ಶರಣಪ್ಪ ನಾಗಲಗಿದ್ದೆ ಅವರ ಆಯ್ಕೆಗೆ ಬಸವಭಕ್ತರು ಹಾಗೂ ವಿವಿಧ ವಲಯಗಳ ಮುಖಂಡರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಕಮಲನಗರ | ಪಾಲಿಟೆಕ್ನಿಕ್ ಕಾಲೇಜಿನ 77 ವಿದ್ಯಾರ್ಥಿಗಳಿಗೆ ಉದ್ಯೋಗ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಜನಗಣತಿ-2027 ನಿಖರವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಮುಂದಿನ ಹತ್ತು ವರ್ಷಗಳ ಅಭಿವೃದ್ಧಿ ಯೋಜನೆ, ಬಜೆಟ್ ಹಂಚಿಕೆ, ಎಸ್‌ಸಿಪಿ-ಟಿಎಸ್‌ಪಿ ಅನುದಾನ...

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಸತತ 2ನೇ ದಿನ ಕಾಂಗ್ಪೋಕ್ಪಿ ಬಂದ್, ಜನಜೀವನ ಸ್ತಬ್ಧ

ಕಣ್ಮರೆಯಾಗಿದ್ದ ಕುಕಿ ಸಮುದಾಯದ ಇಬ್ಬರು ಯುವಕರ ಮೃತದೇಹಗಳು ಭೀಕರವಾಗಿ ಹತ್ಯೆಯಾದ ಸ್ಥಿತಿಯಲ್ಲಿ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು ನಡುಗಿಸಿದ್ದ ವಿದ್ಯಾರ್ಥಿ-ಯುವಜನ ಆಕ್ರೋಶ, ಮೋಶಾ ಜೋಡಿಯ ಕಿತ್ತೆಸೆಯಬಲ್ಲದೇ?

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ...

ಮಂಡ್ಯ | ಪ್ರತಿಭೆ ಅನಾವರಣಕ್ಕೆ ʻಯುವಜನೋತ್ಸವʼ ಉತ್ತಮ ವೇದಿಕೆ: ಶಾಸಕ ರವಿಕುಮಾರ್.ಪಿ

ಯುವಜನತೆ ತಮ್ಮಲ್ಲಿರುವ ಸುಪ್ತ ಪ್ರತಿಭೆ ಹಾಗೂ ವಿಶಿಷ್ಟ ಸಾಮರ್ಥ್ಯವನ್ನು ಸ್ಪರ್ಧೆಗಳ ಮೂಲಕ...