ಬೀದರ್ | ಅಂಬೇಡ್ಕರ್ ರಚಿಸಿದ ಸಂವಿಧಾನವೇ ನಮಗೆ ಆಸರೆ : ಆರ್.ಕೆ.ಹುಡಗಿ

Date:

ಇಂದಿನ ದುರಿತ ಕಾಲದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ನಮ್ಮ ಆಸರೆಯಾಗಿದೆ ಎಂದು ಚಿಂತಕ ಆರ್.ಕೆ.ಹುಡಗಿ ಅಭಿಪ್ರಾಯಪಟ್ಟರು.

- Advertisement -

ಔರಾದ್ ಪಟ್ಟಣದ ಅಮರೇಶ್ವರ್ ಪದವಿ ಮಹಾವಿದ್ಯಾಲಯದಲ್ಲಿ ಜರುಗಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

‘ಸಮಾನತೆ, ಸ್ವಾತಂತ್ರ್ಯ, ಬಂಧುತ್ವದೊಂದಿಗೆ ದೇಶದ ಸರ್ವ ಪ್ರಜೆಗಳಿಗೂ ಸಂವಿಧಾನ ನೀಡಿದೆ. ಸಂವಿಧಾನ ಓದುವುದು, ಗೌರವಿಸುವುದು ಮತ್ತು ರಕ್ಷಿಸುವುದು ವಿದ್ಯಾರ್ಥಿಗಳ ಕರ್ತವ್ಯವಾಗಬೇಕು’ ಎಂದು ಹೇಳಿದರು.

ಸಾಮಾಜಿಕ ಚಿಂತಕ ನಂದಾದೀಪ ಬೋರಾಳೆ ವಿಶೇಷ ಉಪನ್ಯಾಸ ನೀಡಿದ ಅವರು, ‘ಡಾ. ಬಿ.ಆರ್. ಅಂಬೇಡ್ಕರ್ ಅವರ ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಅನನ್ಯ ಕೊಡುಗೆಗಳು ಪೀಳಿಗೆಗಳಾದ್ಯಂತ ಸ್ಫೂರ್ತಿಯಾಗಿದೆ.ಅಂಬೇಡ್ಕರ್ ಅವರ ವಿಚಾರಧಾರೆಗಳು, ಸಾಧನೆಗಳು ವಿಶ್ವಕ್ಕೆ ಮಾರ್ಗದರ್ಶನವಾಗಿದ್ದು, ಅವರನ್ನು ಸರಿಯಾಗಿ ಓದಿ ಅನುಸರಿಸಿದರೆ ಮಾತ್ರ ಆದರ್ಶ ಸಮಾಜ ನಿರ್ಮಾಣ ಸಾಧ್ಯ’ ಎಂದು ಹೇಳಿದರು.

‘ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೇವಲ ದಲಿತ ನಾಯಕರಲ್ಲ, ಭವ್ಯ ಭಾರತದ ಮಹಾನಾಯಕರು. ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಹಾಗೂ ಸಮಾಜದ ಎಲ್ಲಾ ವರ್ಗಗಳಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದ್ದು, ಅಂಬೇಡ್ಕರ್ ಎಂದರೆ ಭಾರತ, ಭಾರತ ಎಂದರೆ ಅಂಬೇಡ್ಕರ್’ ಎಂಬ ಮಾತು ಇದನ್ನು ಪ್ರತಿಬಿಂಬಿಸುತ್ತದೆ’ ಎಂದರು.

ಇದನ್ನೂ ಓದಿ : ಬೀದರ್ | ಗುಣಾತ್ಮಕ ಶಿಕ್ಷಣಕ್ಕೆ ಒತ್ತಾಯಿಸಿ ಅಹೋರಾತ್ರಿ ಧರಣಿ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉತ್ತಮ ಜಾಧವ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರೇಮಾ ಹೂಗಾರ್, ಉಪನ್ಯಾಸಕ ಡಾ.ದತ್ತಾತ್ರಿ ಮಡಿವಾಳ, ಎನ್‌ಎಸ್‌ಎಸ್ ಅಧಿಕಾರಿ ಉತ್ತಮ ದಂಡೆ, ಪ್ರಿಯಾ ಸದಾಫೂಲೆ ಸೇರಿದಂತೆ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ನೀರು, ಆರೋಗ್ಯ ಸೇವೆ ಪರಿಶೀಲನೆ; ಕಾರ್ಮಿಕರ ಸಮಸ್ಯೆ ಆಲಿಸಿದ ಸಿಇಒ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ...

ಭಾಲ್ಕಿ | ವಿಬಿ-ಜಿ ರಾಮ್ ಜಿ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮ

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ವಿಬಿ-ಜಿ ರಾಮ್ ಜಿ ಯೋಜನೆಯ ಸದುಪಯೋಗ...

ಬಸವಕಲ್ಯಾಣ | ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಬಸವತತ್ವವೇ ದಾರಿ: ಸಚಿವ ಈಶ್ವರ ಖಂಡ್ರೆ

ಜಗತ್ತಿನ ಎಲ್ಲ ಸಮಸ್ಯೆಗಳಿಗೆ ವಚನಗಳು ದಿವ್ಯೌಷಧಿಗಳಾಗಿವೆ. ಸಮ ಸಮಾಜ ನಿರ್ಮಾಣಕ್ಕಾಗಿ ಶರಣರು...

ಬೀದರ್ ದಕ್ಷಿಣ ಕ್ಷೇತ್ರದಲ್ಲಿ 1 ಜಿ.ಪಂ. ಕ್ಷೇತ್ರವನ್ನಾದರೂ ಎಸ್‌ಸಿಗೆ ಮೀಸಲಿಡಿ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಜಿಲ್ಲಾ ಪಂಚಾಯಿತಿ...