ಬೀದರ್ | ಉಪವಾಸ ಸತ್ಯಾಗ್ರಹದಲ್ಲಿದ್ದ ಗೋಪಾಲ್ ಸಿಂಗ್ ಠಾಕೂರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Date:

ಎಸ್ಐಆರ್ ಹಾಗೂ ಇವಿಎಂ ಸಂಪೂರ್ಣ ರದ್ದತಿಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಔರಾದ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಔರಾದ್ ಪಟ್ಟಣದ ತಹಸೀಲ್ ಕಚೇರಿ ಆವರಣದಲ್ಲಿ ಮೇ 3ರಿಂದ ಕೇವಲ ನೀರು ಸೇವಿಸುತ್ತಲೇ ಏಕಾಂಗಿಯಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಗೋಪಾಲ್ ಸಿಂಗ್ ಠಾಕೂರ್ ಅವರ ಹೋರಾಟ ಇಂದು 17ನೇ ದಿನಕ್ಕೆ ಕಾಲಿಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇಂದು ಮಂಗಳವಾರ (ಮೇ 19) ಬೆಳಿಗ್ಗೆ ಅವರು ಏಕಾಏಕಿ ಅಸ್ವಸ್ಥಗೊಂಡು, ರಕ್ತದೊತ್ತಡ (ಬಿಪಿ) ಕಡಿಮೆಯಾಗಿದ್ದು, ತಲೆಸುತ್ತು ಕಾಣಿಸಿಕೊಂಡು ಬಿದ್ದಿದ್ದಾರೆ ಎನ್ನಲಾಗಿದೆ.

1005159810
ಗೋಪಾಲ್ ಸಿಂಗ್ ಠಾಕೂರ್

ಇದನ್ನೂ ಓದಿ : ಗಾಂಧೀಜಿಯವರ ಸತ್ಯಾಗ್ರಹ ನೆನಪಾದಾಗ…….

ನಿಶಕ್ತಗೊಂಡ ಅವರನ್ನು ಸ್ಥಳೀಯರು ಅಂಬುಲೆನ್ಸ್ ಮೂಲಕ ಔರಾದ್ ತಾಲ್ಲೂಕು ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...