ಬೀದರ್‌ | ಮನೆ ಮೇಲಿಂದ ಬಿದ್ದು ಕುಸ್ತಿ ಪಟು ವಿದ್ಯಾರ್ಥಿನಿ ಸಂಶಯಾಸ್ಪದ ಸಾವು

Date:

ಔರಾದ್‌ ಪಟ್ಟಣದ ಎಪಿಎಂಸಿ ಸಮೀಪದ ಮನೆಯೊಂದರ ಮೇಲಿಂದ ಬಿದ್ದು ಕುಸ್ತಿ ಪಟು ವಿದ್ಯಾರ್ಥಿನಿಯೊಬ್ಬರು ಮೇ 8ರಂದು (ಶುಕ್ರವಾರ) ಮೃತಪಟ್ಟಿದ್ದು, ಇದು ಸಂಶಯಾಸ್ಪದ ಸಾವು ಎಂದು ಪೋಷಕರು ದೂರಿದ್ದಾರೆ.

- Advertisement -

ಕಮಲನಗರ ತಾಲೂಕಿನ ಬೆಳಕುಣಿ (ಭು) ಗ್ರಾಮದ ಶೋಭಾ ಸಂತೋಷ (16) ಮೃತ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಔರಾದ್‌ ಪಟ್ಟಣದ ಅನುದಾನಿತ ಶಾಲೆಯೊಂದರಲ್ಲಿ ಓದಿರುವ ಶೋಭಾ ಕುಸ್ತಿ ಹಾಗೂ ಕಬಡ್ಡಿ ಪಟುವಾಗಿದ್ದು, ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಬಾಲಕಿಯರ ಕುಸ್ತಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದರು, ಔರಾದ್‌ನಲ್ಲಿ ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ.

ತಮ್ಮ ಮಗಳ ಸಂಶಯಾಸ್ಪದ ಸಾವು ಎಂದು ಗ್ರಾಮಸ್ಥರು ಹಾಗೂ ಪಾಲಕರು ದೂರಿದ್ದು, ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೂ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಬೀದರ್‌ | ನೀಟ್ ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಬದುಕಿನೊಂದಿಗೆ ಎನ್‌ಟಿಎ ಚೆಲ್ಲಾಟ

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಮಂಗಳವಾರ ಔರಾದ್‌ ಪಟ್ಟಣದ ಪೊಲೀಸ್ ಠಾಣೆಗೆ ಭೇಟಿ ನೀಡಿ ಮೃತ ವಿದ್ಯಾರ್ಥಿನಿಯ ಸಾವಿನ ಕುರಿತು ಮಾಹಿತಿ ಪಡೆದುಕೊಂಡರು ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...