ಔರಾದ್‌ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಘೂಳೆ, ರವೀಂದ್ರ ರೆಡ್ಡಿ

Date:

ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಔರಾದ ಪಟ್ಟಣದ ದಯಾನಂದ ಘೂಳೆ ಹಾಗೂ ಉಜನಿ ಗ್ರಾಮದ ರವೀಂದ್ರ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.

- Advertisement -

ಈ ಕುರಿತು ಮಂಡಲ ಅಧ್ಯಕ್ಷ ಅನಿರುದ್ಧ ಪಿ. ವಾಡೇಕರ ಅವರು ಮಾಹಿತಿ ನೀಡಿದ್ದು, ಮಂಡಲದ ಹಿರಿಯ ಮುಖಂಡರು ಹಾಗೂ ಪ್ರಮುಖ ಕಾರ್ಯಕರ್ತರೊಂದಿಗೆ ಸುದೀರ್ಘ ಚರ್ಚೆ ಮತ್ತು ಸಮಾಲೋಚನೆ ನಡೆಸಿದ ಬಳಿಕ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಅವರು ನೇಮಕಾತಿಗೆ ಅನುಮೋದನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಪ್ರಭುತ್ವದ ಭಾಷೆಗಳಾದ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳು ವರ್ತಿಸುವ ಭಿನ್ನ ಬಗೆಗಳನ್ನು ಕೆವಿಎನ್ ಅವರು ವರ್ಗ ನೆಲೆಯ ಹಿನ್ನೆಲೆಯಲ್ಲಿ ನೋಡುತ್ತ ನೀಡುವ ಒಳನೋಟಗಳು ಭಾಷೆ ಮತ್ತು ಸಮಾಜದ ಸಂಬಂಧವನ್ನು ಅರ್ಥ ಮಾಡಿಕೊಳ್ಳಲು ಬೆಳಕಿಂಡಿಯಾಗಿವೆ....

ಬೌಲರ್‌ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ‘ಗ್ಲೆನ್ ಮ್ಯಾಕ್ಸ್‌ವೆಲ್’ ಅಂತಾರಾಷ್ಟ್ರೀಯ...

"ಆಸ್ಟ್ರೇಲಿಯಾ ತಂಡದ ಬ್ಯಾಗಿ ಗ್ರೀನ್ ಮತ್ತು ಹಳದಿ ಜೆರ್ಸಿ ತೊಟ್ಟು ಕಣಕ್ಕಿಳಿಯುವುದು ನನ್ನ ಬದುಕಿನ ಅತ್ಯುನ್ನತ ಹೆಮ್ಮೆ. ನನ್ನ ದೇಶಕ್ಕಾಗಿ ಮೈದಾನದಲ್ಲಿ ನನ್ನ ಸರ್ವಸ್ವವನ್ನೂ ಧಾರೆಯೆರೆದಿದ್ದೇನೆ. ನನ್ನ ಬ್ಯಾಟಿಂಗ್‌ ಶೈಲಿ ಮತ್ತು ಹೊಡೆತಗಳು...

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್...

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಏಕೆಂದರೆ ಮಾರುಕಟ್ಟೆಯಲ್ಲಿ ಈಗ ಮಾರಾಟವಾಗುತ್ತಿರುವ ಅಕ್ಕಿ ಬಹುತೇಕ ಹಿಂದಿನ ಬೆಳೆ ವರ್ಷಗಳಲ್ಲಿ ಉತ್ಪಾದನೆಯಾಗಿ ಸಂಗ್ರಹಿಸಲ್ಪಟ್ಟಿರುವ ಅಕ್ಕಿ. ಪ್ರಸಕ್ತ...

ನೂತನ ಪ್ರಧಾನ ಕಾರ್ಯದರ್ಶಿಗಳು ಮಂಡಲ ವ್ಯಾಪ್ತಿಯ ಎಲ್ಲ ಮಹಾಶಕ್ತಿ ಕೇಂದ್ರಗಳು ಹಾಗೂ ಶಕ್ತಿ ಕೇಂದ್ರಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಜನಪರ ಯೋಜನೆಗಳು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಅಭಿವೃದ್ಧಿ ಕಾರ್ಯಗಳು ಹಾಗೂ ಪಕ್ಷದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಸೂಚಿಸಲಾಗಿದೆ.

WhatsApp Image 2026 10 10 at 7.46.08 PM 35

ಪಕ್ಷದ ಸಭೆ, ಸಂಘಟನಾ ಕಾರ್ಯಕ್ರಮಗಳು ಹಾಗೂ ವಿವಿಧ ಅಭಿಯಾನಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರೊಂದಿಗೆ ಹಿರಿಯ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಮಂಡಲ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ : ಭಾಲ್ಕಿ | ದಾಸೋಹ ಅಹಂಕಾರವಿಲ್ಲದ ಸಮರ್ಪಣಾ ಭಾವದ ಪ್ರತೀಕ: ಬಸವಲಿಂಗ ಪಟ್ಟದ್ದೇವರು

WhatsApp Image 2026 10 10 at 6.59.42 PM 18
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೌಲರ್‌ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ‘ಗ್ಲೆನ್ ಮ್ಯಾಕ್ಸ್‌ವೆಲ್’ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

"ಆಸ್ಟ್ರೇಲಿಯಾ ತಂಡದ ಬ್ಯಾಗಿ ಗ್ರೀನ್ ಮತ್ತು ಹಳದಿ ಜೆರ್ಸಿ ತೊಟ್ಟು ಕಣಕ್ಕಿಳಿಯುವುದು...

ಅಡ್ಡಂಡ ಕಾರ್ಯಪ್ಪರ ‘ಗಾಂಧಿ ಹತ್ಯೆಯ ಸತ್ಯ’ ನಾಟಕ, ಪುಸ್ತಕ ನಿಷೇಧಕ್ಕೆ ಆಗ್ರಹ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ ಕಾರ್ಯಪ್ಪ ಅವರು ರಚಿಸಿರುವ...

ವಿಜಯಪುರ | ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ...