ಬಸವಕಲ್ಯಾಣ | ಪ್ರತಾಪೂರ ಗ್ರಾ.ಪಂ.ನಲ್ಲಿ ₹25.34 ಲಕ್ಷ ಅಕ್ರಮದ ಆರೋಪ, ತನಿಖೆಗೆ ಆದೇಶವಿದ್ದರೂ ವಿಳಂಬ!

Date:

ಬಸವಕಲ್ಯಾಣ ತಾಲೂಕಿನ ಪ್ರತಾಪೂರ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಆಯೋಗದ ಅನುದಾನದಡಿ ಕೈಗೊಂಡ ಕಾಮಗಾರಿಗಳು ಹಾಗೂ ಸಾಮಗ್ರಿಗಳ ಖರೀದಿಯಲ್ಲಿ ₹25,34,361 ಮೊತ್ತದ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ದೂರುದಾರ ಯುವರಾಜ ಎಸ್. ಐಹೊಳ್ಳಿ, ಪ್ರಕರಣದ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

- Advertisement -

ಪ್ರತಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರು ಸರಬರಾಜು ಮೋಟರ್‌ಗಳ ನಿರ್ವಹಣೆ ಮತ್ತು ರಿವೈಂಡಿಂಗ್, ಹ್ಯಾಂಡ್‌ಪಂಪ್ ದುರಸ್ತಿ, ನೀರು ಸರಬರಾಜು ಸಾಮಗ್ರಿಗಳು ಹಾಗೂ ಸ್ಟೇಷನರಿ ಖರೀದಿಗೆ ಸಂಬಂಧಿಸಿದಂತೆ ಒಟ್ಟು ₹25,34,361 ವೆಚ್ಚ ಮಾಡಲಾಗಿದೆ. ಈ ಕಾಮಗಾರಿಗಳು ಮತ್ತು ಖರೀದಿಗಳಲ್ಲಿ ಅಕ್ರಮ ನಡೆದಿರುವ ಶಂಕೆಯಿದ್ದು, ಸಾರ್ವಜನಿಕರ ತೆರಿಗೆ ಹಣ ದುರ್ಬಳಕೆಯಾಗಿರುವ ಕುರಿತು ತನಿಖೆ ನಡೆಸಬೇಕು ಎಂದು ಯುವರಾಜ ಐಹೊಳ್ಳಿ ದೂರಿನಲ್ಲಿ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿ, ಸಂಬಂಧಿಸಿದ ದಾಖಲೆಗಳು, ಬಿಲ್‌ಗಳು, ವೋಚರ್‌ಗಳು, ಜಿಪಿಎಸ್‌ ಚಿತ್ರಗಳು ಹಾಗೂ ಸ್ಟಾಕ್‌ ರಿಜಿಸ್ಟರ್‌ಗಳನ್ನು ಪರಿಶೀಲಿಸಬೇಕು. ಅನುದಾನದ ಬಳಕೆ ಮತ್ತು ಖರೀದಿಗಳಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

WhatsApp Image 2026 10 10 at 7.46.08 PM 19
ಜಾಹೀರಾತು

ಈ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್‌ ವಿಠಲರಾವ್‌ ಅವರು ಸೆ.7ರಂದು ಬಸವಕಲ್ಯಾಣ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಒಂದು ವಾರದೊಳಗೆ ಕುಲಂಕೂಶವಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ಕೈಗೊಳ್ಳಲು ಸೂಚಿಸಿದ್ದರೂ ಅಧಿಕಾರಿಗಳು ತನಿಖೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಯುವರಾಜ ಐಹೊಳ್ಳಿ ಆರೋಪಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...