ಬಸವಕಲ್ಯಾಣ | ಮಡಿವಾಳ ಮಾಚಿದೇವರ ಕುಂಡ ಅಭಿವೃದ್ಧಿಗೆ ಮನವಿ

Date:

ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಒತ್ತಾಯಿಸಿ ಸಾಮಾಜಿಕ ಸೇವಕ ಲೋಕೇಶ್ ಮೊಳಕೆರೆ ಅವರು ತಹಸೀಲ್ದಾರ್ ಶಾಂತಗೌಡ ಬಿರಾದಾರ್ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯ ಅಧೀನದಲ್ಲಿರುವ ಶಿವಶರಣ ಮಡಿವಾಳ ಮಾಚಿದೇವರ ಕುಂಡದ ಸುತ್ತಲಿನ ರಕ್ಷಣಾ ಕವಚದ ಅರ್ಧ ಭಾಗ ಶಿಥಿಲಗೊಂಡಿದ್ದು, ಕೂಡಲೇ ದುರಸ್ತಿ ಮಾಡಬೇಕಿದೆ. ಅಲ್ಲದೆ, ಕುಂಡದ ಸುತ್ತ ಅಳವಡಿಸಿರುವ ಸೋಲಾರ್ ದೀಪಗಳು ಹಾಗೂ ವಚನ ಗೀತೆಗಳ ಪ್ರಸಾರಕ್ಕಾಗಿ ಅಳವಡಿಸಿರುವ ಸ್ಪೀಕರ್‌ಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ರಕ್ಷಣಾ ಕವಚವನ್ನು ದುರಸ್ತಿ ಮಾಡುವುದು, ಕೆಟ್ಟುಹೋಗಿರುವ ಸೋಲಾರ್ ದೀಪಗಳು ಮತ್ತು ಸ್ಪೀಕರ್‌ಗಳನ್ನು ಸರಿಪಡಿಸಿ ಪುನಃ ಕಾರ್ಯಗತಗೊಳಿಸುವುದು, ಕುಂಡದ ಸುತ್ತಲೂ ಬಣ್ಣ ಹಚ್ಚಿ ಸ್ವಚ್ಛತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಲೋಕೇಶ್ ಮೊಳಕೆರೆ ಒತ್ತಾಯಿಸಿದರು.

ಇದನ್ನೂ ಓದಿ : ಎಸ್‌ಐಆರ್ | ಭಾಲ್ಕಿ ಕ್ಷೇತ್ರದಲ್ಲಿ ಮುಸ್ಲಿಮರ ಮತ ಅಳಿಸುವ ಯತ್ನ, ನೂರಾರು ಅರ್ಜಿ ಪತ್ತೆ?

ಈ ಸಂದರ್ಭದಲ್ಲಿ ಪ್ರವೀಣ್ ಬಿರಾದಾರ್, ಮನೋಜ್ ಹಾಗೂ ಸಾಗರ್ ದಂಡೋತಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...

ಪಿಎಂ ಮೋದಿ, ಯುವತಿಯ ಡೀಪ್‌ಫೇಕ್ ಫೋಟೋ: ಸಿಜೆಪಿ ನಾಯಕರು, ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಯುವತಿಯೊಬ್ಬಳ ಮುಖವನ್ನು ಕೃತಕ ಬುದ್ಧಿಮತ್ತೆ (AI)...

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...