ಬಸವಕಲ್ಯಾಣ | ಎನ್‌ಎಸ್‌ಯುಐ ಕಾರ್ಯಕರ್ತರಿಂದ ಸ್ವಚ್ಛತಾ ಅಭಿಯಾನ

Date:

ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಹಾಗೂ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ವತಿಯಿಂದ ಬಸವಕಲ್ಯಾಣ ನಗರದ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.

- Advertisement -

ಎನ್‌ಎಸ್‌ಯುಐ ಅಧ್ಯಕ್ಷ ನರಸಪ್ಪಾ ನಿರೋಡೆ ಅವರ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ಸಂಘಟನೆಯ ಯುವ ಕಾರ್ಯಕರ್ತರು ಬೆಳಗ್ಗೆ ಬಸ್ ನಿಲ್ದಾಣದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಕಾಪಾಡುವ ಹಾಗೂ ಸ್ವಚ್ಛತೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...
WhatsApp Image 2026 10 29 at 2.34.21 PM

ಕಾರ್ಯಕ್ರಮದಲ್ಲಿ ಎನ್‌ಎಸ್‌ಯುಐ ಉಪಾಧ್ಯಕ್ಷರಾದ ಅಜಯ ಗುಡ್ಡೆ, ಸುನಿಲ್ ಸೂರ್ಯವಂಶಿ, ಕಲ್ಯಾಣಿ ಪೂಜಾರಿ, ಪ್ರಧಾನ ಕಾರ್ಯದರ್ಶಿ ರೇವಣಸಿದ್ಧ ಹಾಲಿಂಗೆ ಹಾಗೂ ರಾಘವೇಂದ್ರ ಖಾಶೇಪುರೆ ಸುನಿಲ್ ಸಿಂಧೆ, ಬಲಭೀಮ್ ರಾಯಪಲ್ಲೆ, ಅನಿಲ್ ಗಾಯಕವಾಡ್, ಶ್ರೀನಾಥ್ ಭೂಲೆ, ವಿಷ್ಣು ಮುಚಳಂಬ, ರಾಕೇಶ್ ಮಠಪತಿ, ಶಾಂತು ಮುಚಳಂಬ ಸೇರಿದಂತೆ ಸಂಘಟನೆಯ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಕೆಗೆ ಒತ್ತಾಯ

WhatsApp Image 2026 10 10 at 7.46.08 PM 27
eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕುರಿ ಕಾಳಗದ ವೇಳೆ ಗಲಾಟೆ; ಯುವಕನಿಗೆ ಚಾಕು ಇರಿತ

ಕುರಿ ಕಾಳಗದ ವೇಳೆ ನಡೆಯುತ್ತಿದ್ದ ಜೂಜಾಟದ ಸಂದರ್ಭದಲ್ಲಿ ಗಲಾಟೆ ನಡೆದು ಯುವಕನೊಬ್ಬನಿಗೆ...

ಶಿವಮೊಗ್ಗ | ಶಿವಾಲಯ, ಲಕ್ಷ್ಮೀ ಟಾಕೀಸ್ ಬಳಿ ಬೀದಿ ಬದಿ ವ್ಯಾಪಾರಿಗಳ ತೆರವು

ಶಿವಮೊಗ್ಗ,ನಗರದ ೧೦೦ ಅಡಿ ರಸ್ತೆಯಲ್ಲಿರುವ ಶಿವಾಲಯದ ಪಕ್ಕದಲ್ಲಿ, ಮಹಾನಗರ ಪಾಲಿಕೆಯ ವತಿಯಿಂದ...

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳ ಡಿಲೀಟ್: ಮೋದಿ ಸರ್ಕಾರದ ವಿರುದ್ಧ ಧ್ರುವ್ ರಾಠಿ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಪೋಸ್ಟ್‌ಗಳನ್ನು ಮೋದಿ ಸರ್ಕಾರ ತೆಗೆದುಹಾಕಲಾಗುತ್ತಿದೆ ಎಂದು...

ಶಿವಮೊಗ್ಗ | ಬರ ಪೀಡಿತ ಜಿಲ್ಲೆಯೆಂದು ಘೋಷಣೆ: ರೈತರ ಸಾಲ ಮರುಪಾವತಿಗೆ 3-5 ವರ್ಷ ಅವಧಿ ವಿಸ್ತರಣೆ

ಶಿವಮೊಗ್ಗ,ಮುಂಗಾರು ವೈಫಲ್ಯದಿಂದಾಗಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರವು...