ಬಸವಕಲ್ಯಾಣ | ತಂತ್ರಜ್ಞಾನದ ಸದ್ಬಳಕೆಯಿಂದ ರಾಷ್ಟ್ರ ಕಟ್ಟಲು ಮುಂದಾಗಿ : ದತ್ತಾತ್ರೇಯ ಗಾದಾ

Date:

ಜವಾಹರ್ ನವೋದಯ ವಿದ್ಯಾಲಯವು ಆಧುನಿಕ ಶಿಕ್ಷಣಕ್ಕೆ ಅಗತ್ಯವಿರುವ ತಂತ್ರಜ್ಞಾನದ ಸಂಪನ್ಮೂಲಗಳ ಸೌಕರ್ಯ ಹೊಂದಿದ್ದು, ವಿದ್ಯಾರ್ಥಿಗಳು ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಅಧ್ಯಯನದೊಂದಿಗೆ ರಾಷ್ಟ್ರ ಕಟ್ಟುವ ಕಾರ್ಯಕ್ಕೆ ಮುಂದಾಗಬೇಕು ಬಸವಕಲ್ಯಾಣ ತಹಸೀಲ್ದಾರ್‌ ದತ್ತಾತ್ರೇಯ ಗಾದಾ ಹೇಳಿದರು.

- Advertisement -

ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಸಮೀಪದ ಜವಾಹರ್ ನವೋದಯ ವಿದ್ಯಾಲಯದಲ್ಲಿ ಆಯೋಜಿಸಲಾದ ನವೋದಯ ವಿದ್ಯಾಲಯ ಸಂಸ್ಥಾಪನಾ ಸಮಾರಂಭ ಉದ್ಘಾಟಿಸಿ ಮಾತನಾಡಿ, “ತಂತ್ರಜ್ಞಾನವು ಯುವ ಪೀಳಿಗೆಯನ್ನು ಆಕರ್ಷಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಕಲಿಕೆಗೆ ಮತ್ತು ರಾಷ್ಟ್ರ ಹಿತಕ್ಕೆ ಯಾವುದು ಅಗತ್ಯವೋ ಅದನ್ನೇ ಆಯ್ಕೆ ಮಾಡಿಕೊಂಡರೆ ಬದುಕು ಸಾರ್ಥಕವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಜೀವನದಲ್ಲಿ ಇಷ್ಟಪಟ್ಟು ಓದುವುದನ್ನು ರೂಢಿಸಿಕೊಳ್ಳಬೇಕು. ಶಿಸ್ತು, ತಾಳ್ಮೆ, ಧೈರ್ಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯ” ಕಿವಿಮಾತು ಹೇಳಿದರು.‌

WhatsApp Image 2026 08 05 at 7.43.41 PM

ಬಸವಕಲ್ಯಾಣ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದ್ನೂರ್ ಮಾತನಾಡಿ, “ನವೋದಯ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರತಿಭಾವಂತರಾಗಿರುತ್ತಾರೆ. ಶಿಕ್ಷಕರು ಮಕ್ಕಳಿಗೆ ಗುಣಮಟ್ಟ ಶಿಕ್ಷಣದೊಂದಿಗೆ ಸ್ವಾಲಂಬನೆ ಬದುಕು ಕಟ್ಟಿಕೊಳ್ಳಲು ಉತ್ತಮ ಮಾರ್ಗದರ್ಶನ ನೀಡಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಮಕ್ಕಳಿಗೆ ಪ್ರೇರಣೆ ನೀಡಬೇಕು” ಎಂದರು.

ಅಧ್ಯಕ್ಷತೆ ವಹಿಸಿದ್ದ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯ ವಿ.ನಾಗರಾಜನ್ ಮಾತನಾಡಿ, “ನವೋದಯ ವಿದ್ಯಾಲಯವು ದೇಶಾದ್ಯಂತ ಹರಡಿಕೊಂಡಿದ್ದು, ದೇಶದ ಪ್ರಗತಿಗೆ ಉತ್ತಮ ಪ್ರಜೆಗಳನ್ನು ಕೊಡುವುದರ ಜೊತೆಗೆ ಉತ್ತಮ ಪ್ರಜೆಗಳ ನಿರ್ಮಾಣ ಕಾರ್ಯದಲ್ಲಿ ತೊಡಗಿರುವುದು ಪ್ರಶಂಸನೀಯ ಕಾರ್ಯವಾಗಿದೆ” ಎಂದು ಹೇಳಿದರು.

ಇದನ್ನೂ ಓದಿ : ಬೀದರ್ | ಸಂತೋಷ್ ಲಾಡ್‌ಗೆ ಸಚಿವ ಸ್ಥಾನ: ಮರಾಠಾ ಸಮಾಜ ವಿಜಯೋತ್ಸವ

ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಾದ ಡಾ.ಜ್ಞಾನೇಶ್ವರ ಪಾಟೀಲ್, ಡಾ.ಶ್ರೀನಿವಾಸ್, ಡಾ.ಪ್ರಶಾಂತ್ ಹೊಸಮನಿ, ಡಾ.ಮಂಜುನಾಥ್ ಮಂಗಲಗಿ ಸೇರಿದಂತೆ ನವೋದಯ ವಿದ್ಯಾಲಯದ ಶಿಕ್ಷಕರಾದ ಸತೀಶಕುಮಾರ್ ಸ್ವಾಮಿಮದನ್ ಲಾಮತುರೆ, ಲಕ್ಷ್ಮಿಕಾಂತ್ ದುದ್ದಣಿಗಿ, ಕಿರಣ ಪತ್ತಾರ್, ಚೇತನ್ ಜಂಬಗಿ, ಸಂಜು ರಾಠೋಡ್, ಅಲ್ಕಾ ಮುಂತಾದವರು ಭಾಗವಹಿಸಿದ್ದರು. ಶ್ರೀಶೈಲಪ್ಪ, ಧರ್ಮಣ್ಣ ಚಿಟ್ಟಾ ಸ್ವಾಗತಿಸಿದರು. ಕೆ.ರಾಜೇಶ ವಂದಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...