ಬೀದರ್‌ | ಗಲಾಟೆ ಪ್ರಕರಣ : ಬಿಜೆಪಿ ಶಾಸಕ ಶರಣು ಸಲಗರಗೆ ಜಾಮೀನು ರಹಿತ ವಾರಂಟ್

Date:

‌2023ರಲ್ಲಿ ಬಕ್ರೀದ್‌ ಹಬ್ಬದ ವೇಳೆ ನಡೆದ ಗಲಾಟೆ ಪ್ರಕರಣ ಸಂಬಂಧ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ.

- Advertisement -

ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ವಾರಂಟ್ ಜಾರಿ ಮಾಡಿದೆ. 2023ರ ಜುಲೈನಲ್ಲಿ ಬಕ್ರೀದ್ ಹಬ್ಬದಂದು ನಗರದ ಮುಸ್ಲಿಂ ಸಮುದಾಯದವರ ಮನೆಗೆ ಹೋಗಿ ಅಕ್ರಮವಾಗಿ ಗೋಹತ್ಯೆ ನಡೆದಿದೆ ಎಂದು ಸಲಗರ ಗಲಾಟೆ ನಡೆಸಿದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಈಗಾಗಲೇ ಕೋರ್ಟ್ ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ವಿಚಾರಣೆಗೆ ಹಾಜರಾಗದ ಕಾರಣ ವಾರಂಟ್ ಹೊರಡಿಸಲಾಗಿದೆ. ಇವರ ಜೊತೆಯಲ್ಲಿದ್ದ ಇತರೆ ಒಂಬತ್ತು ಜನರ ವಿರುದ್ಧವೂ ವಾರೆಂಟ್ ಜಾರಿಯಾಗಿದೆ

ವಾರಂಟ್ ಜಾರಿಯಾದ ಕಾರಣ ನಗರ ಠಾಣೆಯ ಸಿಪಿಐ ಮತ್ತು ಸಬ್ ಇನ್‌ಸ್ಪೆಕ್ಟರ್‌ ಬಸವಕಲ್ಯಾಣ ನಗರದ ಖೂಬಾ ಕಾಲೇಜು ರಸ್ತೆಯಲ್ಲಿನ ಸಲಗರ ನಿವಾಸಕ್ಕೆ ಶನಿವಾರ ಭೇಟಿ ನೀಡಿದ್ದಾರೆ. ಆದರೆ, ಶಾಸಕರು ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗಳ ವಿರುದ್ಧ ಅತಿಯಾದ ಬಲಪ್ರಯೋಗ ನಿಲ್ಲಿಸಿ; ಮೋದಿ ಸರ್ಕಾರಕ್ಕೆ ವಿಶ್ವಸಂಸ್ಥೆ ತಜ್ಞರ ಆಗ್ರಹ

ಭಾರತದಲ್ಲಿ ಇತ್ತೀಚಿನ ಪ್ರತಿಭಟನೆಗಳ ಸಂದರ್ಭದಲ್ಲಿ ಅಧಿಕಾರಿಗಳು ನಡೆದುಕೊಂಡ ರೀತಿಯ ಬಗ್ಗೆ ಸ್ವತಂತ್ರ...

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...

ಈ ದಿನ ಸಂಪಾದಕೀಯ | ʼಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದ್ಯಾ ಈ ಪ್ರಪಂಚದಲ್ಲಿ?ʼ

ಸೌದಿ ಅರೇಬಿಯಾದ ಮರಣದಂಡನೆ ಪ್ರಕರಣದಿಂದ ಚಿಂತನೆಗೆ ಹಚ್ಚುವ ಸಂಗತಿ ಎಂದರೆ, ಧಾರ್ಮಿಕ...