ಭಾಲ್ಕಿ | ಅಂಬೇಡ್ಕರ್ ವಿಚಾರಧಾರೆ ಸಮಾಜಕ್ಕೆ ದಾರಿದೀಪ : ಬಸವರಾಜ ಮೊಳಕೀರೆ

Date:

ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಸಮಾನತೆ, ಸ್ವಾತಂತ್ರ‍್ಯ, ಭ್ರಾತೃತ್ವ ಮತ್ತು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿರುವ ಶ್ರೇಷ್ಠ ಮಾನವತಾವಾದಿ ಚಿಂತನೆಗಳಾಗಿವೆ ಎಂದು ಪ್ರಾಚಾರ್ಯ ಬಸವರಾಜ
ಮೊಳಕೀರೆ ಹೇಳಿದರು.

- Advertisement -

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೆಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಸಂವಿಧಾನ ಶಿಲ್ಪಿಯಾಗಿ ಅಂಬೇಡ್ಕರ ಅವರು ಶೋಷಿತರ ಧ್ವನಿಯಾಗಿ, ಶಿಕ್ಷಣ ಮತ್ತು ಮಹಿಳಾ ಸಬಲೀಕರಣದ ಪ್ರತಿಪಾದಕರಾಗಿ ಅವರು ನೀಡಿದ ಕೊಡುಗೆಗಳು ಭಾರತೀಯ ಸಮಾಜವನ್ನು ಸುಧಾರಿಸುವಲ್ಲಿ ದಾರಿದೀಪವಾಗಿವೆ. 
ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ವಿಚಾರಧಾರೆ ಮೈಗೂಡಿಸಿಕೊಂಡು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿ ಕೊಳ್ಳಬೇಕು” ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ದೇಶದ ಸರ್ವತೋಮುಖ ಅಭಿವೃದ್ಧಿಗೆ ಬುನಾದಿ ಹಾಕಿದವರು ಅಂಬೇಡ್ಕರ್‌ : ಸಚಿವ ಈಶ್ವರ ಖಂಡ್ರೆ

ಈ ಸಂದರ್ಭದಲ್ಲಿ ಭಾಲ್ಕಿಯ ಕರಡ್ಯಾಳ ಗುರುಕುಲದ ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ, ಸಿಬಿಎಸ್ ಇ ಪ್ರಿನ್ಸಿಪಲ್ ಎನ್.ರಾಜು, ಲಚಮಾ ರೆಡ್ಡಿ, ಹಣಮಂತ ಜ್ಯಾಂತಿಕರ್, ಶಶಿಧರ ಕುಲಕರ್ಣಿ, ಬಲಭೀಮ ಸುತಾರ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಬೆಳೆಸಿಕೊಳ್ಳಲಿ ಕರೆ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ...

ಹುಮನಾಬಾದ್‌ | ಪಶು ಇಲಾಖೆ ವಾಹನ ನಿರ್ವಹಣೆ ವೆಚ್ಚದಲ್ಲಿ ಅಕ್ರಮ ಆರೋಪ: ತನಿಖೆಗೆ ಭೀಮರೆಡ್ಡಿ ಆಗ್ರಹ

ಹುಮನಾಬಾದ್ ತಾಲ್ಲೂಕಿನ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಸರ್ಕಾರದಿಂದ ಒದಗಿಸಿರುವ...

ಬೀದರ್‌ | ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿ, ಕಾಂಗ್ರೆಸ್ : ಆಪ್ ಶಾಸಕ ಅನಿಲ್ ಝಾ

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ....

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು...