ಭಾಲ್ಕಿ | ಟಿಪ್ಪರ್–ಬೈಕ್ ಮಧ್ಯೆ ಡಿಕ್ಕಿ : ಇಬ್ಬರು ಯುವಕರ ಸಾವು

Date:

ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಭಾಲ್ಕಿ ತಾಲೂಕಿನ ರುದನೂರು ಹಾಗೂ ಗರ್ಮಾ ತಾಂಡಾ ಸಮೀಪದ ರಸ್ತೆಯಲ್ಲಿ ನಡೆದಿದೆ.

- Advertisement -

ಮೃತರನ್ನು ಗರ್ಮಾ ತಾಂಡಾ ನಿವಾಸಿಗಳಾದ ಆಕಾಶ್ (28) ಹಾಗೂ ಮಾರುತಿ (32) ಎಂದು ಗುರುತಿಸಲಾಗಿದೆ. ಆಕಾಶ್ ಹಾಗೂ ಮಾರುತಿ ಇಬ್ಬರೂ ಬೈಕ್‌ನಲ್ಲಿ ಕೆಲಸಕ್ಕೆಂದು ಬೀದರ್ ಕಡೆಗೆ ತೆರಳುತ್ತಿದ್ದಾಗ, ರುದನೂರು-ಗರ್ಮಾ ತಾಂಡಾ ನಡುವಿನ ರಸ್ತೆಯಲ್ಲಿ ಎದುರಿನಿಂದ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದಾಗಿ ಬೈಕ್‌ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಸ್ಥಳೀಯರು ಗಾಯಾಳುಗಳನ್ನು ಬೀದರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗಿತ್ತು, ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಭಾಲ್ಕಿ ತಾಲೂಕಿನ ಮೆಹಕರ್ ಗ್ರಾಮದಲ್ಲಿ ಸೆ.8ರಂದು ಪ್ರಜಾ ಸೇವಾ ಅಭಿಯಾನಕ್ಕೆ ಚಾಲನೆ

ಧನ್ನೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

WhatsApp Image 2026 08 29 at 3.48.01 PM 7
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...