ಭಾಲ್ಕಿ | ನಿಟ್ಟೂರನಲ್ಲಿ ನಾಳೆ ʼಸಮಾನತೆ ಸಭೆʼ : ನಟ ಚೇತನ ಅಹಿಂಸಾ ಭಾಗಿ

Date:

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ ಮಹಾತ್ಮ ಜೋತಿಭಾ ಫುಲೆ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಾಳೆ (ಮಾ.21) ಬೆಳಿಗ್ಗೆ 11ಗಂಟೆಗೆ ʼಸಮಾನತೆ ಸಭೆʼ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರಾದ ಕಾಶಿನಾಥ ಚೆಲವಾ ತಿಳಿಸಿದ್ದಾರೆ.

- Advertisement -

ಸಭೆಯಲ್ಲಿ ಚಲನ ಚಿತ್ರ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಆಗಮಿಸುತ್ತಿದ್ದಾರೆ. ಸಮಾನ ಮನಸ್ಕರೊಂದಿಗೆ ಸಂವಾದ ನಡೆಸಲಿದ್ದಾರೆ. ಸಭೆಯಲ್ಲಿ ವಿವಿಧ ಜನಪರ ಸಂಘಟನೆಗಳ ಮುಖಂಡರು, ಸಾಮಾಜಿಕ ಚಿಂತಕರು, ಗಣ್ಯರು ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಜಿಲ್ಲೆಯ ಸಮಾನ ಮನಸ್ಕರು, ಸಾಮಾಜಿಕ ಹೋರಾಟಗಾರರು, ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡು ವಿಚಾರಗಳನ್ನು ಹಂಚಿಕೊಳ್ಳಬೇಕೆಂದು ಕಾರ್ಯಕ್ರಮ ಸಂಯೋಜಕ ಮುಕೇಶ ಚೆಲವಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಟ ಚೇತನ ಅಹಿಂಸಾ ಅವರು ಸಮಾನತೆ ಮತ್ತು ಸಾಮರಸ್ಯಕ್ಕಾಗಿ ಜನರನ್ನು ಒಗ್ಗೂಡಿಸಲು ರಾಜ್ಯಾದ್ಯಂತ ಸಮಾನತೆಯ ಸಭೆಗಳನ್ನು ಆಯೋಜಿಸುತ್ತಿದ್ದಾರೆ. ವಿದ್ಯಾರ್ಥಿಗಳು, ಸಮಾನತೆ ಸಮಾಜ ಆಶಯದ ಮನಸ್ಸುಗಳು ಭಾಗವಹಿಸಬೇಕೆಂದು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...

ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ...