ಭಾಲ್ಕಿ | ಕುಡಿಯುವ ನೀರಿಗಾಗಿ ಸಹಾಯವಾಣಿ ಆರಂಭ

Date:

ಭಾಲ್ಕಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಸಾರ್ವಜನಿಕರು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಾಲೂಕು ಪಂಚಾಯಿತಿ
ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್ ತಿಳಿಸಿದ್ದಾರೆ.

- Advertisement -

ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಇದು ಬೆಳಿಗ್ಗೆ 6 ರಿಂದ ರಾತ್ರಿ 8ರವರೆಗೆ ವಾರದ ಏಳು ದಿನಗಳು ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರು 9448196202 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ನೀರಿನ ಸಮಸ್ಯೆ ಕುರಿತು ಮಾಹಿತಿ ನೀಡಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಕಂಟ್ರೋಲ್ ರೂಮ್ ಸಿಬ್ಬಂದಿ ದೂರುಗಳನ್ನು ದಾಖಲಿಸಿಕೊಂಡು ತಕ್ಷಣ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಭಾಲ್ಕಿ | ನೀರಿಗಾಗಿ ಖಾಲಿ ಕೊಡ ಹಿಡಿದು ರಸ್ತೆ ಮೇಲೆ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...

ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ...