ಭಾಲ್ಕಿ | ಮನೆ-ಮನೆಗಳಲ್ಲಿ ಬಸವತತ್ವ ಪ್ರಚಾರ

Date:

ಭಾಲ್ಕಿ ನಗರದ ಹಿರೇಮಠ ಸಂಸ್ಥಾನದಲ್ಲಿ ಈಚೆಗೆ ಶ್ರೀಮಠದ ಪರಮ ಭಕ್ತ ಲಿಂಗೈಕ್ಯ ಮಹಾದೇವ ಕುಂಬಾರ ಹುಕ್ಕೇರಿ ಅವರ ನುಡಿ ನಮನ
ಕಾರ್ಯಕ್ರಮ ನಡೆಯಿತು.

- Advertisement -

ಸಾನ್ನಿಧ್ಯ ವಹಿಸಿದ್ದ ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಮನೆಯಲ್ಲಿ ಮಹಾಮನೆ ಕಾರ್ಯಕ್ರಮದ ಮೂಲಕ ಬಸವಾದಿ ಶಿವಶರಣರ ತತ್ವಗಳನ್ನು ಬೆಳಗಾವಿ ಜಿಲ್ಲೆಯ ಬಸವಭಕ್ತರಿಗೆ ಮನಮುಟ್ಟುವಂತೆ ವಿನೂತನ ಕಾರ್ಯಕ್ರಮಗಳನ್ನು ಮಾಡಿ ಪ್ರಚಾರ ಪ್ರಸಾರ ಮಾಡಿದವರು ಲಿಂಗೈಕ್ಯ ಮಹಾದೇವ ಕುಂಬಾರ. ತಮ್ಮ ಮನೆಯನ್ನೇ ಅನುಭವಮಂಟಪ
ಮಾಡಿಕೊಂಡು ದಿನನಿತ್ಯ ಚಿಂತನೆಗಳನ್ನು ಮಾಡುತ್ತಾ ಕೊನೆಯ ಉಸಿರು ಇರುವವರೆಗೂ ಸೇವೆಗೈದವರು ಎಂದು ನೆನಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ನೇತೃತ್ವ ವಹಿಸಿದ್ದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ಲಿಂಗೈಕ್ಯ ಮಹಾದೇವ ಕುಂಬಾರ ಅವರು ೪೦ ವರ್ಷಗಳಿಂದ ಸುದೀರ್ಘ ಶ್ರೀಮಠದ ಜೊತೆ ಭಕ್ತಿ ಸಂಬಂಧ ಹೊಂದಿ, ಶ್ರೀಮಠದ ಹಾಗೂ ಅನುಭವಮಂಟಪದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದರು. ಅವರ ಬಸವಭಕ್ತಿ ಅಪಾರವಾಗಿತ್ತು ಎಂದು ನುಡಿದರು.

ಸಿದ್ಧಬಸವ ಸ್ವಾಮೀಜಿ, ಶಿವಬಸವ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೋ.ಶಂಭುಲಿಂಗ ಕಾಮಣ್ಣ
ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ : ಬೀದರ್‌ | ಉತ್ತಮ ಸಮಾಜ ಕಟ್ಟಲು ಪುಸ್ತಕ ಓದು ಅಗತ್ಯ : ಸಿದ್ರಾಮಪ್ಪಾ ಮಾಸಿಮಾಡೆ

ಈ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ಚಂದ್ರಕಾಂತ ಬಿರಾದಾರ್, ಪ್ರೋ.ಮಲ್ಲಮ್ಮ ಆರ್ ಪಾಟೀಲ್, ಶಿಕ್ಷಕಿ ಭಾರತಿ ಪ್ರಭುದೇವ ಕುಂಬಾರ, ಶ್ರೀದೇವಿ ಕುಂಬಾರ ಸೇರಿದಂತೆ ಹಲವರು ಇದ್ದರು. ಕು.ಪ್ರಜ್ವಲ ಶಿವಪ್ರಕಾಶ ಕುಂಬಾರ ವಚನ ಪಾರ್ಥನೆ ನಡೆಸಿ ಕೊಟ್ಟರು. ಶಿವಪ್ರಕಾಶ ಕುಂಬಾರ ಸ್ವಾಗತಿಸಿದರು. ಬಾಬು ಬೆಲ್ದಾಳ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಬೀದರ್‌ | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ದಲಿತ ಸಂಘಟನೆಗಳ ಒತ್ತಾಯ: ವಾರದ ಗಡುವು

ಬೀದರ್ ನಗರದ ಮಹಾಪುರುಷರ ವೃತ್ತಗಳ ಸಮೀಪದಲ್ಲಿರುವ ವೈನ್‌ಶಾಪ್‌ಗಳು ಹಾಗೂ ಬಾರ್ ಆ್ಯಂಡ್...

ಕಲಬುರಗಿ | ನೀರಿನ ಸಮಸ್ಯೆ : ಒಡೆದ ಪೈಪ್‌ಲೈನ್ ದುರಸ್ತಿಗೆ ಆಗ್ರಹ

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಬೋಸಗಾ ಗ್ರಾಮದ...

ಚಿಟಗುಪ್ಪ | ಧಮ್ಮ ಚಕ್ರ ಪರಿವರ್ತನೆ, ಅಶೋಕ ವಿಜಯ ದಶಮಿ ಕಾರ್ಯಕ್ರಮಕ್ಕೆ ವಿಶೇಷ ಬಸ್‌ ಕಲ್ಪಿಸಿ

ಬೀದರ್ ದಕ್ಷಿಣ ಕ್ಷೇತ್ರದ ರೇಕುಳಗಿ ಮೌಂಟನ್‌ನಲ್ಲಿರುವ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ...