ಭಾಲ್ಕಿ | ರಸ್ತೆ ಮೇಲೆ ಚರಂಡಿ ನೀರು : ಗ್ರಾಮಸ್ಥರ ಆಕ್ರೋಶ

Date:

ಭಾಲ್ಕಿ ತಾಲೂಕಿನ ಗೋರಚಿಂಚೋಳಿ ಗ್ರಾಮದಲ್ಲಿ ಹಲವು ದಿನಗಳಿಂದ ರಸ್ತೆ ಮಧ್ಯೆ ಚರಂಡಿ ನೀರು ನಿಂತಿರುವುದರಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯಿಂದ ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗಿದ್ದು, ದುರ್ವಾಸನೆ ಹಾಗೂ ಅಸ್ವಚ್ಛ ವಾತಾವರಣ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

- Advertisement -

ಈ ಕುರಿತು ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಹಲವು ಬಾರಿ ಮೌಖಿಕವಾಗಿ ಹಾಗೂ ಲಿಖಿತವಾಗಿ ಮಾಹಿತಿ ನೀಡಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರಸ್ತೆ ಮಧ್ಯೆ ಚರಂಡಿ ನೀರು ನಿಂತಿರುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಚರಂಡಿ ನೀರನ್ನು ತೆರವುಗೊಳಿಸಿ, ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಎಂಗೆ ಮನವಿ

ವರದಿ : ಲೋಕೇಶ ಕಾಂಬಳೆ, ಸಿಟಿಜನ್‌ ಜರ್ನಲಿಸ್ಟ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಎಸ್‌ಟಿ ಕರಾಳ ಶಾಸನಕ್ಕೆ ತೇಪೆ ಹಾಕುವ ಯತ್ನ: ತಮ್ಮದೇ ಆರ್ಥಿಕ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಹೊಸ ನಾಟಕ!

ಜಿಎಸ್‌ಟಿಗೆ ಸಂಬಂಧಿಸಿದ "ಶೇಕಡಾ 99ರಷ್ಟು ಸಮಸ್ಯೆಗಳು" ಬಗೆಹರಿದಿವೆ ಮತ್ತು ಮುಂದಿನ ಬದಲಾವಣೆಗಳಿಗೆ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...