ಭಾಲ್ಕಿ | ಜ್ಞಾನ, ಕರುಣೆ, ವಿವೇಕದ ಸಾಕಾರಮೂರ್ತಿ ಬುದ್ಧ : ಗುರುಬಸವ ಪಟ್ಟದ್ದೇವರು

Date:

ಗೌತಮ ಬುದ್ಧ ಕೇವಲ ಒಬ್ಬ ವ್ಯಕ್ತಿಯಾಗಿರದೆ ಅಪಾರವಾದ ಜ್ಞಾನ, ಕರುಣೆ ಮತ್ತು ವಿವೇಕದ ಸಾಕಾರಮೂರ್ತಿ ಆಗಿದ್ದರೂ ಎಂದು ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

- Advertisement -

ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಹಮ್ಮಿಕೊಂಡಿದ್ದ 498ನೇ ಮಾಸಿಕ ಶಿವಾನುಭವಗೋಷ್ಠಿ, ಭಗವಾನ್ ಬುದ್ಧ ಜಯಂತಿ ಹಾಗೂ ಶಿವನಾಗಮಯ್ಯ ಸ್ಮರಣೋತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

‌”ಬುದ್ಧರ ಬೋಧನೆಗಳು ಶತಮಾನಗಳಿಂದಲೂ ಮನುಕುಲಕ್ಕೆ ಶಾಂತಿಯ ಮಾರ್ಗದರ್ಶನ ನೀಡುತ್ತಾ ಬಂದಿವೆ. ಬೋಧಗಯಾದಲ್ಲಿನ ಬೋಧಿ ವೃಕ್ಷದ ಕೆಳಗೆ ಜೀವನದ ಪರಮ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡವರು ಬುದ್ಧ. ಬುದ್ಧ ಎಂಬ ಪದದ ಅರ್ಥವೇ ಜಾಗೃತಗೊಂಡವನು ಅಥವಾ ಅರಿವು ಮೂಡಿದವನು” ಎಂದು ತಿಳಿಸಿದರು.

“ಜೀವನದಲ್ಲಿ ಸಮತೋಲನ, ಸದಾಚಾರ ಮತ್ತು ಬುದ್ಧಿವಂತಿಕೆಯನ್ನು ಅಳವಡಿಸಿಕೊಳ್ಳಲು ಅವರು ಸಮ್ಯಕ್ ದೃಷ್ಟಿ, ಸಂಕಲ್ಪ, ಮಾತು, ಕರ್ಮ, ಜೀವನ, ವ್ಯಾಯಾಮ, ಸ್ಮೃತಿ, ಸಮಾಧಿ ಮಾರ್ಗಗಳನ್ನು ತೋರಿದ್ದರು” ಎಂದು ಹೇಳಿದರು.

ದಿವ್ಯ ಸಮ್ಮುಖ ವಹಿಸಿದ್ದ ಭಂತೇ ಕಶಪ್ ಮಾತನಾಡಿ, ʼಸಾರನಾಥದಲ್ಲಿ ಬುದ್ಧರು ನೀಡಿದ ಅವರ ಮೊದಲ ಬೋಧನೆಯಿಂದ ಹಿಡಿದು, ಜೀವನದ ಕೊನೆಯವರೆಗೂ ಜನರಿಗೆ ಜ್ಞಾನದ ಬೆಳಕನ್ನು ಹರಡಿದ್ದರು. ಅವರ ಬೋಧನೆಗಳು ಸರಳವಾಗಿದ್ದರೂ, ಆಳವಾದ ಅರ್ಥವನ್ನು ಒಳಗೊಂಡಿವೆ. ಇಂದು ನೆಮ್ಮದಿಯಿಂದ ಬದುಕಲು ಪ್ರತಿಯೊಬ್ಬರು ಅವರು ತೋರಿದ ಮಾರ್ಗದಲ್ಲಿ ನಡೆಯುವುದು ತುಂಬಾ ಅತ್ಯಗತ್ಯʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ವಿಶ್ವ ಕಾರ್ಮಿಕ ದಿನ : ವಿಚಾರಗೋಷ್ಠಿ, ಕಾರ್ಮಿಕರಿಗೆ ಸನ್ಮಾನ

ಭಾರತೀಯ ಬೌದ್ಧ ಮಹಾಸಭಾ ಅಧ್ಯಕ್ಷ ವಿಶ್ವನಾಥ ಮೋರೆ, ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಂಡಪ್ಪ ಸಂಗಮಕರ್, ಎಪಿಎಂಸಿ ಮಾಜಿ ಅಧ್ಯಕ್ಷ ಶಿವಕುಮಾರ ಮೇತ್ರೆ, ಪ್ರಮುಖರಾದ ಕೈಲಾಸ ಭಾವಿಕಟ್ಟೆ, ಡಿ.ಡಿ. ಶಿಂಧೆ, ಮಹಾಂತೇಶ ಗವಾಯಿ, ದೀಪಕ ಠಮಕೆ ಮತ್ತಿತರರಿದ್ದರು. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸಂಗೀತಾ’ ಮತ್ತು ‘ಸಂಗೇತಾ’ ನಡುವಿನ ವ್ಯತ್ಯಾಸ ಹಸಿದ ಗ್ರಾಹಕರಿಗೆ ತಿಳಿಯದು: ಮದ್ರಾಸ್ ಹೈಕೋರ್ಟ್

ತಂಜಾವೂರಿನ ಐತಿಹಾಸಿಕ ಬೃಹದೀಶ್ವರ ದೇವಾಲಯದ ಎದುರು ಇರುವ ಉಪಾಹಾರ ಗೃಹವೊಂದು ‘ಹೋಟೆಲ್...

ಗ್ಯಾನೇಶ್ ವಿರುದ್ಧ ‘ಇಂಡಿಯಾ’ ಒಕ್ಕೂಟದ ಸಾಂಕೇತಿಕ ‘ಮಹಾಭಿಯೋಗ’: ಮುಂದುವರಿದ ವಾಗ್ದಾಳಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ 'ಇಂಡಿಯಾ'...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರರಕಣ; ಅಪರಾಧ ಸ್ಥಳ ಮರುಸೃಷ್ಟಿಸಿದ SIT

ದೇಶಾದ್ಯಂತ ತೀವ್ರ ಕುತೂಹಲ ಹಾಗೂ ಆಕ್ರೋಶಕ್ಕೆ ಕಾರಣವಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು...

ತೇಣಿ ಜೈಲ್‌ಬ್ರೇಕ್; ಹಿರಿಯ ಜೈಲು ಅಧಿಕಾರಿಯನ್ನು ಅಮಾನತುಗೊಳಿಸಿದ ಸಿಎಂ ವಿಜಯ್!

 ಆಗಸ್ಟ್ 6, 2024 ರಿಂದ ತೇಣಿ ಜಿಲ್ಲಾ ಜೈಲಿನ ಹೆಚ್ಚುವರಿ ಸೂಪರಿಂಟೆಂಡೆಂಟ್...