ಭಾಲ್ಕಿ | ಅಂಬೇಡ್ಕರ್ ಅವರ ತತ್ವ ಸಿದ್ಧಾಂತ ಮೈಗೂಡಿಸಿಕೊಳ್ಳಿ

Date:

ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್ ಅವರು ತೋರಿದ ತತ್ವ ಸಿದ್ಧಾಂತಗಳನ್ನು ನಮ್ಮ ಬದುಕಿನಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಆರ್‌ಪಿಐ ಪಕ್ಷದ ರಾಜ್ಯ ಸಂಯೋಜಕ ಮಹೇಶ್ ಗೋರನಾಳಕರ್ ಹೇಳಿದರು.

- Advertisement -

ಭಾಲ್ಕಿ ತಾಲೂಕಿನ ಕಪಲಾಪೂರ (ಕೆ) ಗ್ರಾಮದಲ್ಲಿ ಆಯೋಜಿಸಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ, ಭವ್ಯ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ʼಅಂಬೇಡ್ಕರ್ ಅವರು ಅನೇಕ ನೋವು, ಅಪಮಾನ ಎದುರಿಸಿ ದೇಶದ ಸರ್ವಾಂಗೀಣ ವಿಕಾಸಕ್ಕಾಗಿ ಬದುಕು ತ್ಯಾಗ ಮಾಡಿದವರು. ಜಯಂತಿ ಆಚರಣೆ ಮತ್ತು ಡಿಜೆ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗದೆ, ಅಂಬೇಡ್ಕರ್ ಅವರ ಆಶಯದಂತೆ ಧಾರ್ಮಿಕ, ರಾಜಕೀಯ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು. ರಾಜಕೀಯ ಅಧಿಕಾರ ಪಡೆದು ಆಳುವ ವರ್ಗವಾಗಬೇಕುʼ ಎಂದರು.

WhatsApp Image 2026 04 19 at 9.39.20 PM

ಇದನ್ನೂ ಓದಿ : ಔರಾದ್‌ ಸೀಮೆಯ ಕನ್ನಡ | ಸುಡು ಬಿಸಲಾಗ ಭಾಳ ಓಡಾಡಬ್ಯಾಡ; ಬೇಮಾರ ಬಿದ್ದೂರ್ ಹೈರಾಣ ಅದಾ!‌

ಕಾರ್ಯಕ್ರಮದಲ್ಲಿ ಭೀಮ್ ಆರ್ಮಿ ಜಿಲ್ಲಾ ಉಪಾಧ್ಯಕ್ಷ ಗೌತಮ ಬಗದಲಕರ್, ದಸಂಸ ಹುಲಸೂರ ತಾಲೂಕಾಧ್ಯಕ್ಷ ದೇವಾನಂದ ತೊಳೆ, ಗ್ರಾಮ ಕ್ರಾಂತಿ ಸೇನೆಯ ರಾಜ್ಯಾಧ್ಯಕ್ಷ ಸಂದೀಪ್ ಮುಕಿಂದೆ, ಅಂಬೇಡ್ಕರ್ ಸೇವಾ ಸಮಿತಿ ಬೀದರ್ ಜಿಲ್ಲಾ ಅಧ್ಯಕ್ಷ ಲೋಕೇಶ್ ಕಾಂಬಳೆ, ವೈಡಿಎಸ್ಎಸ್ ಸಂಘಟನೆಯ ಸಂಸ್ಥಾಪಕ ಪ್ರದೀಪ್ ಭಾವಿಕಟ್ಟಿ, ಭೀಮ್ ಆರ್ಮಿ ತಾಲೂಕ ಅಧ್ಯಕ್ಷ ಸಿದ್ದಾರ್ಥ ಪ್ಯಾಗೆ, ಸುವಾಸ್ ಶಿಂಧೆ, ಸುರೇಶ ಭಾವಿಕಟ್ಟಿ, ಅಜಯ ಮದಾಳೆ, ಲಖನ್ ಸಿಂಗಾರೆ, ಸಿದ್ಧಾರ್ಥ್ ಬೇಂದ್ರೆ ಹಾಗೂ ಗ್ರಾಮದ ಮುಖಂಡರಾದ ರವಿ ಕಾಂಬ್ಳೆ, ಆಕಾಶ ಕಾಂಬ್ಳೆ, ವಿಕಾಸ್ ಕಾಂಬ್ಳೆ ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಕೃಷಿ, ಪರಿಸರ ಸಾಹಿತ್ಯದ ಭಾಗವಾಗಲಿ

ಪರಿಸರ ಪ್ರಜ್ಞೆ ಇಂದಿನ ಅಗತ್ಯವಾಗಿದ್ದು, ಕೃಷಿ ಮತ್ತು ಪರಿಸರಕ್ಕೆ ಸಂಬಂಧಿಸಿದ ವಿಷಯಗಳು...

ಬೀದರ್‌ | ಜಗತ್ತಿನ ಮೊದಲ ಮಹಿಳಾ ತತ್ವಜ್ಞಾನಿ ಮಹಾದೇವಿಯಕ್ಕ: ಸಂತೋಷ ನಾಗರಾಳೆ

ಅಕ್ಕಮಹಾದೇವಿ ಮಹಿಳಾ ಸ್ವಾತಂತ್ರ್ಯ, ಸ್ವಾಭಿಮಾನ, ಸದಾಚಾರ ಹಾಗೂ ಸದ್ಭಕ್ತಿಯಂತಹ ಮಹೋನ್ನತ ಮೌಲ್ಯಗಳಿಗೆ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಭಾಲ್ಕಿ | ನಿಟ್ಟೂರ(ಬಿ) ಗ್ರಾಮದಲ್ಲಿ ನೈರ್ಮಲ್ಯ‌, ಶುದ್ಧ ನೀರು ಮರೀಚಿಕೆ!

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ 2ನೇ ವಾರ್ಡ್‌ನಲ್ಲಿ ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ...