ಬೀದರ್‌ | ಬಗದಲ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ 100 ಫಲಿತಾಂಶ

Date:

ಬೀದರ್‌ ತಾಲೂಕಿನ ಬಗದಲ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಅತ್ಯುತ್ತಮ ಫಲಿತಾಂಶ ಪಡೆದು ಸಾಧನೆ ಮಾಡಿದ್ದಾರೆ. ಶಾಲೆ ಒಟ್ಟಾರೆ ಫಲಿತಾಂಶ ಶೇ 100ರಷ್ಟು ಲಭಿಸಿದ್ದು, ಶಾಲೆಯ ಕ್ವಾಲಿಟಿ ವೆಟೆಜ್ ಪರ್ಸೆಂಟೈಜ್ ಶೇ 92.92 ಆಗಿದೆ.

- Advertisement -

ಪರೀಕ್ಷೆ ಬರೆದ 50 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು 600ಕ್ಕೂ ಅಧಿಕ ಗಳಿಸಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ 25,
ಪ್ರಥಮ ದರ್ಜೆಯಲ್ಲಿ 24 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು ಕನ್ನಡ ವಿಷಯದಲ್ಲಿ 2 , ಹಿಂದಿಯಲ್ಲಿ 10, ವಿಜ್ಞಾನದಲ್ಲಿ 1, ಸಮಾಜ ವಿಜ್ಞಾನದಲ್ಲಿ 2 ವಿದ್ಯಾರ್ಥಿಗಳು ಶೇ 100ರಷ್ಟು ಅಂಕ ಪಡೆದಿದ್ದಾರೆ ಎಂದು ಶಾಲೆಯ ಪ್ರಾಚಾರ್ಯ ಚನ್ನಬಸವ ಹೇಡೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಪ್ರೀತಂ ಬಸವರಾಜ 615 (ಶೇ 98.40), ನೌನಾಥ ಶ್ರೀಚಂದ 613 (ಶೇ 98.08), ಅಭಿ ಸಂಜುಕುಮಾರ 612 (97.92), ತನುಶ್ರೀ ತುಕಾರಾಂ 608 (97.28), ಸಿದ್ದು ಸಂಗಪ್ಪ 607 (97.12), ವೈಷ್ಣವಿ ಬಾಬು 605 (96.80), ಮೌನಪ್ರಿಯ ನಾಗಮೂರ್ತಿ 605 (96.80), ಗಣೇಶರೆಡ್ಡಿ ಗುಂಡಾರೆಡ್ಡಿ 602 (96.32), ಡಿ.ಪ್ರಜ್ವಲ್ ಗುರುನಾಥ 601 ( 96.16 ) ಅಂಕ ಪಡೆದಿದ್ದಾರೆ.

WhatsApp Image 2026 04 24 at 10.03.22 AM
ತನುಶ್ರೀ, ಸಿದ್ದು, ವೈಷ್ಣವಿ

ಇದನ್ನೂ ಓದಿ : ಬೀದರ್‌ | ಜ್ಞಾನ ಭಾರತಿ ಪ್ರೌಢ ಶಾಲೆಗೆ ಶೇ 100ರಷ್ಟು ಫಲಿತಾಂಶ; ದಿವ್ಯಾ ಉತ್ತಮ ಸಾಧನೆ

    ಉತ್ತಮ ಫಲಿತಾಂಶ ಪಡೆದ ಮಕ್ಕಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳಾದ ಸುನೀತಾ ಪಟವಾಡಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ.ಯೋಗೀಶ್ ಎಸ್ ಬಿ , ಜಿಲ್ಲಾ ಸಮನ್ವಯಾಧಿಕಾರಿ ಶರಣಪ್ಪ ಬಿರಾದಾರ ಹಾಗೂ ಶಾಲಾ ಶಿಕ್ಷಕ, ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

    ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...

    ಬೀದರ್‌ | ಸಿಇಸಿ ಜ್ಞಾನೇಶ ಕುಮಾರ್ ವಜಾ, ಎಸ್‌ಐಆರ್‌ ರದ್ದತಿಗೆ ಆಗ್ರಹ, ತಿರಂಗಾ ಮೆರವಣಿಗೆ

    ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ರದ್ದುಗೊಳಿಸಬೇಕು, ಕೇಂದ್ರ ಮುಖ್ಯ...

    ಶಿವಮೊಗ್ಗ | KSRTC ಬಸ್‌ನ ಟಯರ್ ಸ್ಫೋಟ; ಅನಾಹುತ ತಪ್ಪಿಸಿದ ಚಾಲಕ

    ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಬಳಿ KSRTC ಬಸ್‌ನ ಮುಂಭಾಗದ ಟಯರ್ ಬ್ಲಾಸ್ಟ್...

    ಸ್ಟಿಂಗ್ ಪ್ರಕರಣ: ಸ್ವಪಕ್ಷೀಯರು ಭಾಗಿ – ಸಚಿವ ಯತೀಂದ್ರ; ಪಾರದರ್ಶಕ ತನಿಖೆಗೆ ಸಿದ್ದರಾಮಯ್ಯ ಆಗ್ರಹ

    ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ...