ಬೀದರ್ | ಡೆತ್ ನೋಟ್ ಬರೆದಿಟ್ಟು 10ನೇ ವಿದ್ಯಾರ್ಥಿ ನೇಣಿಗೆ ಶರಣು

Date:

ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ನಿಲಯದಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ.

- Advertisement -

ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಶರತ ಪರಮೇಶ್ವರ (15) ಮೃತ ವಿದ್ಯಾರ್ಥಿ. ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೃತ ವಿದ್ಯಾರ್ಥಿಯು ‘ಸ್ವಾರಿ ಮಮ್ಮಿ, ಡ್ಯಾಡಿ, ಐ ಲವ್ ಯು’ ಎಂದು ಕಾಗದ ಮೇಲೆ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ.

ಘಟನೆಯ ಮಾಹಿತಿ ತಿಳಿದು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...