ಬೀದರ್ | 2 ಎಕರೆ ನಿವೇಶನ ಮಂಜೂರು : ಅಲೆಮಾರಿಗಳ ಹೋರಾಟಕ್ಕೆ ಜಯ; ಧರಣಿ ಅಂತ್ಯ

Date:

ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಎರಡು ಎಕರೆ ಜಾಗ ಕೊಡಲೇಬೇಕೆಂದು ಪಟ್ಟು ಹಿಡಿದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಔರಾದ್ ಪಟ್ಟಣದ ತಹಸೀಲ್ ಕಚೇರಿ ಮುಂಭಾಗ ಕಳೆದ 11 ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಗುರುವಾರ ರಾತ್ರಿ ಅಂತ್ಯಗೊಂಡಿದೆ.

- Advertisement -

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಗುರುವಾರ ರಾತ್ರಿ 8.30 ಗಂಟೆ ಸುಮಾರಿಗೆ ಧರಣಿ ಸ್ಥಳಕ್ಕೆ ತೆರಳಿ ಅಧಿಕೃತವಾಗಿ ಎರಡು ಎಕರೆ ಜಾಗ ಮಂಜೂರು ಮಾಡಲಾಗಿದೆ. ಮುಂದಿನ ಆರು ತಿಂಗಳಲ್ಲಿ ಜಿ ಪ್ಲಸ್ -3 ಯೋಜನೆಯಡಿ ಮನೆ ನಿರ್ಮಾಣ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿ, ಹಿಂಬರಹ ಪತ್ರ ನೀಡಿದ ಬಳಿಕ ಪ್ರತಿಭಟನಾ ನಿರತ ಅಲೆಮಾರಿ ಜನಾಂಗ ಶಾಂತಿಯುತವಾಗಿ ತಮ್ಮ ಹೋರಾಟವನ್ನು ಹಿಂಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಈ ಸಂದರ್ಭದಲ್ಲಿ ಬೀದರ್ ಸಹಾಯಕ ಆಯುಕ್ತ ಮುಹಮ್ಮದ್ ಶಕೀಲ್, ತಹಸೀಲ್ದಾರ್ ಮಹೇಶ್ ಪಾಟೀಲ್ ಸೇರಿದಂತೆ ಅಧಿಕಾರಿಗಳು ಸೇರಿದಂತೆ ಪ್ರತಿಭಟನೆ ನೇತೃತ್ವ ವಹಿಸಿದ ರಾಹುಲ್ ಖಂದಾರೆ, ಸುಭಾಷ್ ಲಾಧಾ, ಪ್ರವೀಣ ಕಾರಂಜೆ, ಸಂತೋಷ ಸಿಂಧೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್ | ಫೆ.3ಕ್ಕೆ ಎಸ್ಐಆರ್ ವಿರೋಧಿ ಸಮಾವೇಶ : ಕರಪತ್ರ ಬಿಡುಗಡೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...