ಬೀದರ | 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ : ನಾಳೆ ಕಚೇರಿ ಉದ್ಘಾಟನೆ, ಸಮ್ಮೇಳನ ವೆಬ್‍ಸೈಟ್ ಅನಾವರಣ

Date:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದ ವತಿಯಿಂದ ಫೆಬ್ರವರಿ 23 ರಂದು ಬೆಳಿಗ್ಗೆ 10 ಗಂಟೆಗೆ ಬೀದರನ ಪತ್ರಿಕಾ ಭವನದಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಕಚೇರಿ ಉದ್ಘಾಟನೆ ಮತ್ತು ಸಮ್ಮೇಳನ ವೆಬ್‍ಸ್ಶೆಟ್ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

- Advertisement -

ಉದ್ಘಾಟನೆಯನ್ನು ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಮಾಡಲಿದ್ದಾರೆ. ಸಮ್ಮೇಳನದ ಕಿರು ಹೊತ್ತಿಗೆ ಬಿಡುಗಡೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ. ಸಮ್ಮೇಳನ ವೆಬ್‍ಸೈಟ್ ಅನಾವರಣವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಉಪಸ್ಥಿತಿ ಇರಲಿದ್ದಾರೆ. ಅಧ್ಯಕ್ಷತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಚಿದ ತಗಡೂರು ಸೇರಿದಂತೆ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...