ಬೀದರ್‌ | ಮಹಿಳಾ ಸಬಲೀಕರಣದಿಂದ ಸದೃಢ ಸಮಾಜ

Date:

ಕಾರ್ಮೆಲ್ ಸೇವಾ ಟ್ರಸ್ಟ್ ಸಭಾಂಗಣದಲ್ಲಿ ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಐದು ಮಹಾಸಂಘದ ಮಹಿಳೆಯರು ವಿಜೃಂಭಣೆಯಿಂದ ಆಚರಿಸಲಾಯಿತು.

- Advertisement -

ಮುಖ್ಯ ಅತಿಥಿಗಳಾಗಿ ಪ್ರಮುಖರಾದ ಮಂಗಲಾ ಭಾಗವತ್, ಸುನಿತಾ, ಮಂಜುಳಾ, ವೇದಮಣಿ ಹಾಗೂ ಸುರೇಖಾ ಅವರು ಮಾತನಾಡಿ, ʼಮಹಿಳಾ ಸಬಲೀಕರಣ, ಲಿಂಗ ತಾರತಮ್ಯ, ಮಕ್ಕಳ ರಕ್ಷಣೆ, ಮಹಿಳಾ ಕಾಯ್ದೆಗಳು, ಕುಟುಂಬದಲ್ಲಿ ಸಾಮರಸ್ಯ ಹಾಗೂ ವಿವಿಧ ಸಾಮಾಜಿಕ ಸಮಸ್ಯೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಸಂಸ್ಥೆಯ ನಿರ್ದೇಶಕರಾದ ಸಿಸ್ಟರ್ ಮರಿಯ ರೀತಾ ಮಾತನಾಡಿ, ʼಈ ವರ್ಷದ ಮಹಿಳಾ ದಿನಾಚರಣೆ ಧ್ಯೇಯ ವಾಕ್ಯವಾದ “ಗಳಿಸಲು ಕೊಡುವುದು” ಎಂಬುದರ ಮಹತ್ವವನ್ನು ವಿವರಿಸಿದರು. ಕೊಡುವ ಮನೋಭಾವದಿಂದಲೇ ಜೀವನದಲ್ಲಿ ನಿಜವಾದ ಸಂತೋಷ ಸಿಗುತ್ತದೆʼ ಎಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರ ಜೀವನಾಧಾರಿತ ನಾಟಕ ಪ್ರದರ್ಶನ ವಿಶೇಷ ಆಕರ್ಷಣೆಯಾಗಿತ್ತು. ಜೊತೆಗೆ ಕೋಲಾಟ, ಜಾನಪದ ಗೀತೆಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಾಯ್ದೆ-ಕಾನೂನುಗಳ ಕುರಿತು ಕಿರು ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಯಿತು.

ಇದನ್ನೂ ಓದಿ : ತಮಿಳುನಾಡು ಚುನಾವಣೆ | ತನ್ನ ಕಾರು ಚಾಲಕನ ಮಗನನ್ನು ಸ್ಪರ್ಧೆಗಿಳಿಸಿದ ವಿಜಯ್‌ : ಭಾವುಕ ಕ್ಷಣಕ್ಕೆ ಅಪ್ಪ ಮಗ ಸಾಕ್ಷಿ 

ಕಾರ್ಯಕ್ರಮವನ್ನು ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಸಮರ್ಪಕವಾಗಿ ನಿರ್ವಹಿಸಿ ಯಶಸ್ವಿಗೊಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...