ಬೀದರ್‌ | ಬದುಕಿನಲ್ಲಿ ವಾಲ್ಮೀಕಿಯವರ ಜೀವನ ಮೌಲ್ಯ ಅಳವಡಿಸಿಕೊಳ್ಳಿ: ಡಿಸಿ ಶಿಲ್ಪಾ ಶರ್ಮಾ

Date:

ಮಹರ್ಷಿ ವಾಲ್ಮೀಕಿಯವರ ಆದರ್ಶಗಳು ಹಾಗೂ ಜೀವನ ಮೌಲ್ಯಗಳು ಸಾರ್ವಕಾಲಿಕ ಪ್ರಸ್ತುತತೆ ಹೊಂದಿದ್ದು, ಪ್ರತಿಯೊಬ್ಬರೂ ಅವರ ತತ್ತ್ವ-ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಕರೆ ನೀಡಿದರು.

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಅರ್ಪಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

“ಮಹರ್ಷಿ ವಾಲ್ಮೀಕಿಯವರ ತಪಸ್ಸು, ಸಾಧನೆ ಹಾಗೂ ಜೀವನದ ಪರಿವರ್ತನೆ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ. ಪರಿವರ್ತನೆ ಎಂಬುದು ಯಾರಲ್ಲಿ ಬೇಕಾದರೂ, ಯಾವಾಗ ಬೇಕಾದರೂ ಸಾಧ್ಯ ಎಂಬುದಕ್ಕೆ ಅವರ ಜೀವನವೇ ಸಾಕ್ಷಿಯಾಗಿದೆ. ಸಮಾಜದ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಶಿಕ್ಷಣದಿಂದ ಮಾತ್ರ ಸಮಾನತೆ ಹಾಗೂ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ” ಎಂದು ಹೇಳಿದರು.

Advertisements
WhatsApp Image 2026 10 26 at 4.58.10 PM

ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯ ಕೇವಲ ಧಾರ್ಮಿಕ ಗ್ರಂಥವಲ್ಲ; ಅದು ಮಾನವೀಯ ಮೌಲ್ಯಗಳ ಭಂಡಾರವಾಗಿದೆ. ತಂದೆ-ತಾಯಿ, ಸಹೋದರರು ಹಾಗೂ ಸಮಾಜದೊಂದಿಗಿನ ಸಂಬಂಧ ಮತ್ತು ಬಾಂಧವ್ಯ ಹೇಗಿರಬೇಕು ಎಂಬುದನ್ನು ರಾಮಾಯಣ ತಿಳಿಸಿಕೊಡುತ್ತದೆ. ಸಮಾಜದಲ್ಲಿನ ಅಜ್ಞಾನವನ್ನು ದೂರಗೊಳಿಸಿ, ಜ್ಞಾನದ ಬೆಳಕು ನೀಡಿದ ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ, ಅವರ ಆಶಯಗಳನ್ನು ದೈನಂದಿನ ಜೀವನದಲ್ಲಿ ಪಾಲಿಸಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಸನ್ಮಾನ

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

WhatsApp Image 2026 10 10 at 7.46.08 PM 24

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಸಹಾಯಕ ಆಯುಕ್ತ ಅಭಿನವ ಜೈನ್, ಅಪರ ಜಿಲ್ಲಾಧಿಕಾರಿ ಸುರೇಖಾ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಜಗನ್ನಾಥ ಜಮಾದಾರ್ ಸೇರಿದಂತೆ ಪ್ರಮುಖರಾದ ಪಂಡಿತರಾವ್ ಚಿದ್ರಿ, ಸುನೀಲ್ ಭಾವಿಕಟ್ಟಿ, ಸುನೀಲ್ ಖಾಶೆಂಪುರ್, ಮಾರುತಿ ಮಾಸ್ಟರ್, ಶರಣಪ್ಪ ಶಾಶೆಂಪೂರ್, ಷಣ್ಮುಖಪ್ಪ ಶೇಕಾಪೂರ್, ರಾಜಕುಮಾರ ಕರ್ಣೆ, ಪ್ರಕಾಶ ಬಾಪನೋರ್, ಮಾಣಿಕ ನೇಳಗಿ, ಶಿವರಾಜ ಜಾಗೀರದಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಸೋಯಾಬೀನ್‌: ತಗ್ಗಿದ ಇಳುವರಿ, ಧಾರಣೆ ಏರಿಕೆ

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಾರ್ವಜನಿಕ ಸೇವೆಗಳಲ್ಲಿ ಲೋಪ; ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿಇಒ ಗಜಾನನ ಬಾಲೆ ಸೂಚನೆ

ಬಡವರು, ರೋಗಿಗಳು, ವಿದ್ಯಾರ್ಥಿನಿಯರು ಹಾಗೂ ವೃದ್ಧರಿಗೆ ಉತ್ತಮ ಸೌಲಭ್ಯ ಕಲ್ಪಿಸಬೇಕಾದ ಸರ್ಕಾರಿ...

ಗ್ಯಾನೇಶ್ ಕುಮಾರ್ ವಜಾಗೊಂಡರೆ, 30 ಸೆಕೆಂಡ್‌ನಲ್ಲಿ ಪ್ರತಿಭಟನೆ ಅಂತ್ಯ: ರಾಹುಲ್‌ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಪ್ರಧಾನಿ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ,...

ಬೀದರ್‌ | ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ʼಬೆಂಕಿʼ ಪಾಲು, ಆರ್ಥಿಕ ಸಂಕಷ್ಟದಲ್ಲಿ ರೈತರು

ಜಿಲ್ಲೆಯ ವಿವಿಧೆಡೆ ಸಂಭವಿಸುತ್ತಿರುವ ಬೆಂಕಿ ಅವಘಡಗಳಿಂದಾಗಿ ಕೈಗೆ ಬಂದಿದ್ದ ಕಬ್ಬು ಸುಟ್ಟು...