ಬೀದರ್‌ | ಮೂರನೇ ಮಹಡಿ ಮೇಲಿಂದ ಆಯತಪ್ಪಿ ಬಿದ್ದು ಇಂಜಿನಿಯರ್ ಸಾವು

Date:

ಪ್ರಗತಿಯಲ್ಲಿರುವ ಮೂರು ಮಹಡಿ ಕಟ್ಟಡ ಕಾಮಗಾರಿ ವೀಕ್ಷಣೆಗೆ ತೆರಳಿದ ಇಂಜಿನಿಯರ್‌ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಬೀದರ್‌ ನಗರದ ಆಟೋ ನಗರ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

- Advertisement -

ಔರಾದ್‌ ತಾಲೂಕಿನ ತುಳಜಾಪುರ ಗ್ರಾಮದ ಪ್ರಶಾಂತ್ ಸುಭಾಷ್ ಪಾಟೀಲ್ (33) ಮೃತರು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಅವರು ಕಟ್ಟಡ ಕಾಮಗಾರಿ ವೀಕ್ಷಣೆಗಾಗಿ ತೆರಳಿದ್ದರು. ಮೇಲ್ಮಹಡಿಯಲ್ಲಿ ನಿಂತು ಫೋಟೋ ತೆಗೆಯುವಾಗ ಆಯತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಪಿಯುಸಿ ಫಲಿತಾಂಶ |‌ 20ನೇ ಸ್ಥಾನಕ್ಕೆ ಜಿಗಿದ ಬೀದರ್; ಸೋನಾ ಚಂದ್ರಕಾಂತ ರಾಜ್ಯಕ್ಕೆ ಟಾಪರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...