ಬೀದರ್‌ | ಅಂಬೇಡ್ಕರ್‌ ಭಾವಚಿತ್ರಕ್ಕೆ ಅವಮಾನ ಆರೋಪ : ಅಂಗನವಾಡಿ ಕಾರ್ಯಕರ್ತೆ ಅಮಾನತು

Date:

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಅವಮಾನ ಮಾಡಿ, ಕರ್ತವ್ಯ ಲೋಪ ಎಸಗಿದ ಆರೋಪ ಹಿನ್ನಲೆಯಲ್ಲಿ ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಶಿವಮಂಗಲಾ ಮಹಾದೇವ ಎಂಬುವರನ್ನು ಅಮಾನತುಗೊಳಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಆದೇಶಿಸಿದ್ದಾರೆ.

- Advertisement -

ಕಾರ್ಯಕರ್ತೆ ಶಿವಮಂಗಲಾ ಅವರು ಹಾರಕೂಡ-ಸಿ ಅಂಗನವಾಡಿ ಕೇಂದ್ರದಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಅಡುಗೆ ಕೋಣೆಯ ಕಟ್ಟೆಯ ಕೆಳಗಡೆ ಇಟ್ಟು ಅವಮಾನ ಮಾಡಲಾಗಿದೆ. ಈ ಬಗ್ಗೆ ವಿಚಾರಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವರನ್ನು ಅಮಾನತು ಮಾಡಬೇಕೆಂದು ಬಿಎಸ್‌ಪಿ ಗ್ರಾಮ ಘಟಕದ ಅಧ್ಯಕ್ಷ ದಿಲೀಪ ಶಿರೋಳೆ ಅವರು ಬಸವಕಲ್ಯಾಣ ಸಿಡಿಪಿಓ ಗೌತಮ ಸಿಂಧೆ ಅವರಿಗೆ ದೂರು ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಬಗ್ಗೆ ಇಲಾಖೆ ಕಾರಣ ಕೇಳಿ ನೋಟಿಸ್‌ ನೀಡಿದರೆ ಲಿಖಿತ ರೂಪದಲ್ಲಿ ಸಮಜಾಯಿಸಿ ಉತ್ತರ ನೀಡಿದ್ದಾರೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಅವಮಾನ ಮಾಡಿ, ತಮ್ಮ ಕರ್ತವ್ಯದಲ್ಲಿ ನಿಷ್ಕಾಳಜಿ, ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ತೋರಿದ ಹಿನ್ನಲೆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶಿವಮಂಗಲಾ ಅವರನ್ನು ಗೌರವಧನ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಮೊಳಕೇರಾ ಆಕಸ್ಮಿಕ ಸ್ಪೋಟಕ್ಕೆ ಕಾರಣವೇನು : ಎಸ್ಪಿ ಪ್ರದೀಪ ಗುಂಟಿ ಹೇಳಿದ್ದೇನು?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರು, ಕ್ಲಿನಿಕ್‌ಗಳ ವಿರುದ್ಧ ಕ್ರಮಕ್ಕೆ ಕರವೇ ಕಾವಲುಪಡೆ ಆಗ್ರಹ

ಬೀದರ್ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರೆಂದು ಹೇಳಿಕೊಂಡು ನಕಲಿ...

ಬೀದರ್‌ | ಭಗತ್‌ ಸಿಂಗ್‌ ಜಯಂತಿ : ವಿದ್ಯಾರ್ಥಿಗಳಿಗೆ ಉಚಿತ ನೋಟಬುಕ್ ವಿತರಣೆ

ಭಗತ್‌ ಸಿಂಗ್‌ ಅವರು ಕೇವಲ 23ನೇ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ...

ಬೀದರ್‌ | ಬರ : ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ರೈತರ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ಬೈಕ್‌ ರ‍್ಯಾಲಿ

ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕಾನೂನುಬದ್ಧ...

ಬೀದರ್‌ | ಜ್ಞಾನೇಶಕುಮಾರ ವಜಾಗೊಳಿಸಿ, ಬಂಧಿಸಲು ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶಕುಮಾರ ವಜಾಗೊಳಿಸಿ ಬಂಧಿಸಬೇಕೆಂದು ಆಗ್ರಹಿಸಿ...