ಬೀದರ್ | ಫೆ.3ಕ್ಕೆ ಎಸ್ಐಆರ್ ವಿರೋಧಿ ಸಮಾವೇಶ : ಕರಪತ್ರ ಬಿಡುಗಡೆ

Date:

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್ ) ವಿರೋಧಿಸಿ ಫೆ. 3ರಂದು ಬೀದರ್‌ನಲ್ಲಿ ನಡೆಯಲಿರುವ ಚಿಂತನ-ಮಂಥನ ಸಮಾವೇಶದ ಕರಪತ್ರ ಬಿಡುಗಡೆ ಮಾಡಲಾಯಿತು.

- Advertisement -

ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿ ವತಿಯಿಂದ ಗುರುವಾರ ಸಮಾವೇಶದ ಕರಪತ್ರ ಬಿಡುಗಡೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಒಂದು ದಿನದ ಚಿಂತನ-ಮಂಥನ ಸಮಾವೇಶ ಆಯೋಜಿಸಲಾಗಿದೆ. ಎಸ್‌ಐಆರ್ ವಿರೋಧಿ ಚಿಂತನ-ಮಂಥನ ಸಮಾವೇಶದಲ್ಲಿ ಖ್ಯಾತ ಆರ್ಥಿಕ ತಜ್ಞ ಪರಕಾಲ ಪ್ರಭಾಕರ, ಚಿಂತಕ, ಅಂಕಣಕಾರ ಶಿವಸುಂದರ್‌ ಹಾಗೂ ನಾಗರಿಕ ಹಕ್ಕುಗಳ ಪ್ರತಿಪಾದಕರಾದ ತಾರಾ ರಾವ್‌ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಸಂವಿಧಾನ, ಪ್ರಜಾಪ್ರಭುತ್ವ, ಆದಿವಾಸಿ ಬುಡಕಟ್ಟು, ಅಲೆಮಾರಿ, ದಲಿತರು, ಶೂದ್ರರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದ ವಿರೋಧಿಯಾದ SIR (Special intensive Review) (ಮತದಾರ ವಿಶೇಷ ಪರಿಷ್ಕರಣೆ) ಕುರಿತು ಚಿಂತನ-ಮಂಥನ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಆಯೋಜಕರು ತಿಳಿಸಿದರು.

WhatsApp Image 2026 01 29 at 6.46.20 PM

ಸಿದ್ದರಾಮ ಶರಣರು ಬೆಲ್ದಾಳ, ಭಂತೆ ಸಂಘ ರಖ್ಖೀತ, ಚನ್ನಬಸವಾನಂದ ಸ್ವಾಮಿಜಿ, ಸತ್ಯದೇವಿ ಮಾತಾಜಿ, ಕ್ಲೆರಿ ಡಿಸೊಜಾ, ವಿಜಯಕುಮಾರ ಡೇವಿಡ್, ಮೌಲನಾ ಮುಫ್ತಿ ಸಿರಾಜೋಧ್ದಿನ್ ನಿಜಾಮಿ, ಮೌಲಾನಾ ಮೊನಿಸ್ ಕಿರ್ಮಾನಿ ಅವರು ಜಂಟಿಯಾಗಿ ಕರಪತ್ರ ಬಿಡುಗಡೆ ಮಾಡಿದರು.

ಇದನ್ನೂ ಓದಿ : ʼಈದಿನʼ ಸಂದರ್ಶನ | ಬಹುಭಾಷಿಕ ನೆಲೆಯಲ್ಲಿ ಕನ್ನಡಕ್ಕಿರಲಿ ಮನ್ನಣೆ : ಡಾ.ಮನ್ಮಥ ಡೋಳೆ

ಎಸ್ಐಆರ್ ವಿರೋಧಿ ಜನಾಂದೋಲನ ಸಮಿತಿಯ ಪ್ರಮುಖರಾದ ಶ್ರೀಕಾಂತ ಸ್ವಾಮಿ, ಮಾರುತಿ ಬೌದ್ದೆ, ಅಬ್ದುಲ್ ಮನ್ನಾನ್ ಸೇಠ್, ಮಹೇಶ ಗೋರನಾಳಕರ್, ವಿನಯಕುಮಾರ ಮಾಳಗೆ, ಓಂಪ್ರಕಾಶ ರೊಟ್ಟೆ, ಜಗದೀಶ್ವರ ಬಿರಾದರ, ಡಾ.ಮಕ್ಸೂದ್ ಚಂದಾ, ತಲಹಾ ಹಾಸ್ಮಿ, ಮೊಹಮ್ಮದ್ ನಿಜಾಮೋದ್ದಿನ್, ವಿಜಯಕುಮಾರ ಆರ್.ಮಂಜುಳಾ ಮೆತೆಸುಲಾ ನಳಿನಕುಮಾರ ಶಾಮಸನ್, ಡಾ. ದೇವಿದಾಸ ತುಮಕುಂಟೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಯ ಮುಖಂಡರಾದ ಡಾ.ಕಾಶಿನಾಥ ಚೆಲ್ವಾ, ವಿಠಲದಾಸ ಪ್ಯಾಗೆ, ಸಂಜಯ ಜಾಗಿರದಾರ, ಮೊಹ್ಮದ್ ಆಸಿಫ್, ಉಷಾಬಾಯಿ ಬನ್ಸುಡೆ, ಮೊಹ್ಮದ್ ಆರಿಫೋದ್ದಿನ್, ಸಂದೀಪ ಮುಕಿಂದೆ, ಮುಕೇಶ ರಾಯ್, ವಿನೋದ ಗುಪ್ತಾ, ಸಂದೀಪ ಕಾಂಟೆ, ಪ್ರದೀಪ್ ನಾಟೆಕರ್, ಅಮರ ಅಲ್ಲಾಪೂರ ನಂದಮ್ಮಾ ಕುಂದೆ, ಸೋನಮ್ಮ ಕಸ್ತೂರೆ, ಕಮ್ಮಳಮ್ಮಾ ಸಂತಪೂರೆ, ಶಶಿಕಲಾ ಶರ್ಮಾ, ಸಂಗೀತಾ ಕಾಂಬಳೆ, ಮನೊರಂಜನಿ ಮೊಹನ್, ಸುಮನ್ ಶಿಂದೆ ಮತ್ತಿತರರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಆಪ್‌ʼ ರಾಜ್ಯ ಅಲ್ಪಸಂಖ್ಯಾತರ ಘಟಕಕ್ಕೆ ಸೈಯದ್‌ ಜಮೀಲ್‌ ನೇಮಕ : ಸನ್ಮಾನ

ಆಮ್ ಆದ್ಮಿ ಪಕ್ಷದ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಬೀದರ್‌ನ ಸೈಯದ್‌...

ಬೀದರ್‌ | ಅಂತರಂಗ ಶುದ್ಧಿಯಿಂದ ಬದುಕಿಗೆ ನೆಮ್ಮದಿ

ಚಟ್ನಾಳ ಗ್ರಾಮದಲ್ಲಿ ವಿಶೇಷ ಶಕ್ತಿಯಿದ್ದು, ಅಂತರಂಗ ಶುದ್ಧಿಯಿಂದ ಸೇವೆಗೈಯುವ ಪರಂಪರೆ ಇಲ್ಲಿದೆ....

ಬೀದರ್‌ | ಶಿಷ್ಟಾಚಾರ ಉಲ್ಲಂಘನೆ : ಡಿಎಚ್‌ಒ ಸೇರಿ ಇಬ್ಬರು ಅಧಿಕಾರಿಗಳು ಅಮಾನತು

ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ...

ಬಸವಕಲ್ಯಾಣ | ತ್ಯಾಗ, ಬಲಿದಾನದಿಂದಲೇ ವಿಮೋಚನೆ ಪ್ರಾಪ್ತಿ: ರವೀಂದ್ರ ಗಾಯಕವಾಡ

ಸಾವಿರಾರು ಜನರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ...