ಬೀದರ್‌ | ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

Date:

ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ಧಮ್ಮ ಚಕ್ರ ಪ್ರವರ್ತನ ದಿನದ ಅಂಗವಾಗಿ 2026-27ನೇ ಸಾಲಿನ ದೀಕ್ಷಾಭೂಮಿ ಯಾತ್ರೆಗೆ ಅರ್ಹ ಯಾತ್ರಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಡಾ.ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳಿಗಾಗಿ ಬೀದರ್ ಜಿಲ್ಲೆಯಿಂದ ಅಕ್ಟೋಬರ್ 19 ರಿಂದ 22ರವರೆಗೆ ನಾಗಪುರಕ್ಕೆ ತೆರಳಿ ಮರಳಲು ಬಸ್ ಹಾಗೂ ರೈಲು ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಅರ್ಹ ಯಾತ್ರಾರ್ಥಿಗಳು ಸೆ.19ರಿಂದ ಅ.9ರೊಳಗೆ ಸಮಾಜ ಕಲ್ಯಾಣ ಇಲಾಖೆಯ sw.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಬೀದರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಔರಾದ್‌ | ಶಿಕ್ಷಕರ ಮಾತು ಆಜ್ಞೆಯಂತೆ ಪಾಲಿಸುವ ಮಕ್ಕಳು ಸೋಲುವುದಿಲ್ಲ : ಶಾಸಕ ಪ್ರಭು ಚವ್ಹಾಣ

Advertisements
1006285185 1
ಜಾಹೀರಾತು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಶಿಕ್ಷಕರ ಮಾತು ಆಜ್ಞೆಯಂತೆ ಪಾಲಿಸುವ ಮಕ್ಕಳು ಸೋಲುವುದಿಲ್ಲ : ಶಾಸಕ ಪ್ರಭು ಚವ್ಹಾಣ

ಶಿಕ್ಷಕರು ನೀಡುವ ಮೌಲ್ಯಯುತ ಮಾತುಗಳನ್ನು ಆಜ್ಞೆಯಂತೆ ಪಾಲಿಸುವ ಮಕ್ಕಳು ಜೀವನದಲ್ಲಿ ಸೋಲದೆ,...

ಪಾಕಿಸ್ತಾನದ ಮಸೀದಿಯಲ್ಲಿ ಭೀಕರ ಆತ್ಮಾಹುತಿ ದಾಳಿ: 16 ಮಂದಿ ಸಾವು

ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕೊಹಾಟ್ ಜಿಲ್ಲೆಯ ಹಳೆಯ ಪೊಲೀಸ್...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...