ಬೀದರ್‌ | ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Date:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು ಜಾಮಿಯಾ ಮಸ್ಜಿದ್ ಚೌಬಾರ ಹತ್ತಿರ ಬೀದರ (ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗ) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ 2026-27ನೇ ಶೈಕ್ಷಣಿಕ ಸಾಲಿಗೆ ಒಂದು ವರ್ಷಕ್ಕೆ ತಾತ್ಕಾಲಿಕವಾಗಿ ಅನ್ವಯಿಸುವಂತೆ ಅತಿಥಿ ಶಿಕ್ಷಕರು/ಉಪನ್ಯಾಸಕರನ್ನು ಅಯ್ಕೆ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ವಿಷಯವಾರು ಖಾಲಿ ಇರುವ ಹುದ್ದೆಗಳ ವಿವರ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ವಿಜ್ಞಾನ ವಿಭಾಗದಲ್ಲಿ ಭೌತಶಾಸ್ತ್ರ (1), ರಸಾಯನಶಾಸ್ತ್ರ (1), ಜೀವಶಾಸ್ತ್ರ (1), ವಾಣಿಜ್ಯ ವಿಭಾಗದಲ್ಲಿ ಗಣಕಯಂತ್ರಶಾಸ್ತ್ರ ಉಪನ್ಯಾಸಕರು (1), ಅರ್ಥಶಾಸ್ತ್ರ (1), ವ್ಯವಹಾರ ಅಧ್ಯಾಯನ ಶಾಸ್ತ್ರ (1), ಲೆಕ್ಕಶಾಸ್ತ್ರ (1), ಕಲಾ ವಿಭಾಗದಲ್ಲಿ ರಾಜ್ಯಶಾಸ್ತ್ರ (1), ಸಮಾಜಶಾಸ್ತ್ರ (1), ಭಾಷಾ ಉಪನ್ಯಾಸಕರ ವಿಭಾಗದಲ್ಲಿ ಕನ್ನಡ (1), ಹಿಂದಿ (1) ಸೇರಿ ಒಟ್ಟು 11 ಹುದ್ದೆಗಳಿವೆ.

ಆಸಕ್ತರು ಅರ್ಜಿಯನ್ನು ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು ಜಾಮಿಯಾ ಮಸ್ಜಿದ್ ಹತ್ತಿರ, ಬೀದರ್‌ ಇಲ್ಲಿ ಪಡೆದು ಎಲ್ಲಾ ಧೃಢೀಕೃತ ದಾಖಲೆಗಳೊಂದಿಗೆ ಮೇ 30ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ಮೊಬೈಲ್ ಸಂಖ್ಯೆ 7892188513 ಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.2ಕ್ಕೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಬ್ದುಲ್ ಮನ್ನಾನ್...

ಸೌಜನ್ಯ ಪ್ರಕರಣ: ತಮ್ಮನ್ನು ಎಸ್‌ಐಟಿಯಿಂದ ಕೈಬಿಡುವಂತೆ ಎಎಸ್‌ಪಿ ವೆಂಕಟೇಶ್‌ ಪ್ರಸನ್ನ ಪತ್ರ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ...

ವಿಜಯಪುರ | ಸಣ್ಣಪುಟ್ಟ ವಿವಾದಗಳನ್ನು ಸೌಹಾರ್ದದಿಂದ ಬಗೆಹರಿಸಿ: ಎಸ್. ಹಾಗರಗಿ

ಪರಸ್ಪರ ಮಾತುಕತೆ, ಸಮುದಾಯ ಮಧ್ಯಸ್ಥಿಕೆಯ ಮೂಲಕ ಸಣ್ಣಪುಟ್ಟ ಸಮಸ್ಯೆಗಳನ್ನು ಗ್ರಾಮದಲ್ಲೇ ಸೌಹಾರ್ದಯುತವಾಗಿ...

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...