ಬೀದರ್ | ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Date:

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸಾಗಿರುವ ಅಭ್ಯರ್ಥಿಗಳಿಂದ 2026-27ನೇ ಸಾಲಿನ ವಿವಿಧ ಡಿಪ್ಲೋಮಾ ಕೋರ್ಸ್‌ಗಳಲ್ಲಿ ಖಾಲಿ ಇರುವ ಸೀಟುಗಳಿಗಾಗಿ ಮೊದಲನೇ ಸುತ್ತಿನ ಕೊನೆಯ ದಿನಾಂಕ ಮೇ 4ರವರೆಗೆ ಆಗಿದ್ದು, ಆನ್‌ಲೈನ್ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮೇ 16 ಆಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ವಿಜಯಕುಮಾರ ಎಸ್.ಜಾಧವ ತಿಳಿಸಿದ್ದಾರೆ.

- Advertisement -

ಈಗಾಗಲೇ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳು ಡಿಪ್ಲೋಮಾ ಕೋರ್ಸ್‌ಗಳಿಗಾಗಿ ಪ್ರವೇಶ ಪಡೆಯಲು, ಪ್ರಸ್ತುತ ಆಫ್‌ಲೈ ಕೋರ್ಸ್‌ಗಳು ಡಿಪ್ಲೋಮಾ ಇನ್ ಆಟೋಮೋಬೈಲ್ ಇಂಜಿನಿಯರಿಂಗ್ ವಿಭಾಗದಲ್ಲಿ 60 ಸೀಟುಗಳು, ಡಿಪ್ಲೋಮಾ ಇನ್‌ ಸಿವಿಲ್‌ ವಿಭಾಗದಲ್ಲಿ 60 ಸೀಟು, ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ (ಕನ್ನಡ)ದಲ್ಲಿ -30 ಮತ್ತು ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ (ಇಂಗ್ಲೀಷ್) ವಿಭಾಗದಲ್ಲಿ 30 ಸೀಟುಗಳು ಇವೆ ಹಾಗೂ ಆನ್‌ಲೈನ್‌ ಕೋರ್ಸ್‌ಗಳು ಡಿಪ್ಲೋಮಾ ಇನ್ ಕಂಪ್ಯೂಟರ್‌ ಸೈನ್ಸ್‌ (ಸಿಎಸ್)‌ 30 ಸೀಟು, ಡಿಪ್ಲೋಮಾ ಇನ್‌ ಇ & ಸಿ ವಿಭಾಗದಲ್ಲಿ 60 ಸೀಟುಗಳು, ಡಿಪ್ಲೋಮಾ ಇನ್‌ (ಇಇ) ವಿಭಾಗದಲ್ಲಿ 60 ಸೀಟುಗಳು ಇವೆ . ಈ ಸೀಟುಗಳಿಗಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅರ್ಹ ಅಭ್ಯರ್ಥಿಗಳು ಬೀದರ್ ನಗರದ ಮೈಲೂರುನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅರ್ಜಿಯೊಂದಿಗೆ  ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ವರ್ಗಾವಣೆ/ಬೊನಾಫೈಡ್ ಪ್ರಮಾಣಪತ್ರ, 1 ರಿಂದ 10ತರಗತಿವರೆಗೆ ಓದಿರುವ ವ್ಯಾಸಂಗ ಪ್ರಮಾಣಪತ್ರ, ಕನ್ನಡ ಮಾಧ್ಯಮ ಪ್ರಮಾಣ ಪತ್ರ, ಗ್ರಾಮೀಣ ಪ್ರಮಾಣಪತ್ರ, 371(ಜೆ) ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ್ ಹಾಗೂ 2 ಭಾವಚಿತ್ರಗಳನ್ನು ಸಲ್ಲಿಸತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್ | ‘ಈದಿನ’ ವರದಿಗೆ ಸ್ಪಂದನೆ : ಸೋರಳ್ಳಿ ಗ್ರಾಮಕ್ಕೆ ಡಿಸಿ ಶಿಲ್ಪಾ ಶರ್ಮಾ ಭೇಟಿ, ಪರಿಶೀಲನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಬದುಕು ಮುಗಿಯಿತು ಎಂದುಕೊಂಡಿದ್ದ ಕ್ಷಣದಿಂದಲೇ ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಸಾವಿನ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...