ಬೀದರ್‌ | ಏ.27ರಂದು ಬಾಬಾಸಾಹೇಬ್ ಅಂಬೇಡ್ಕರ್ ವಿಚಾರಗೋಷ್ಠಿ, ಸಾಂಸ್ಕೃತಿಕ ಸಂಭ್ರಮ

Date:

ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಬೀದರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಏ.27ರಂದು ಸಂಜೆ 5:30ಕ್ಕೆ ಬೀದರ್‌ ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

- Advertisement -

ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ವಿಚಾರಗೋಷ್ಠಿ, ಸಾಂಸ್ಕೃತಿಕ ಸಂಭ್ರಮ, ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಚಟುವಟಿಕೆಗಳ ಚಾಲನೆ, ಹಾಸ್ಯ ಸಂಜೆ ಹಾಗೂ ಜಾದೂ ಪ್ರದರ್ಶನ ನಡೆಯಲಿದೆ ಎಂದು ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಅಧ್ಯಕ್ಷ ಮಹೇಶ ಗೋರನಾಳಕರ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನೂ ಓದಿ : ಬೀದರ್ | ಮನುವಾದ, ಚಾತುರ್ವರ್ಣ ವಿಚಾರಧಾರೆ ತಿರಸ್ಕರಿಸಿದ ಬಸವಣ್ಣ : ಮಲ್ಲಿಕಾರ್ಜುನ ಖರ್ಗೆ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 75 ಕ್ಕಿಂತ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿಶೇಷ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...

ಬೀದರ್‌ | ಸಾಲಬಾಧೆ : ಇಬ್ಬರು ರೈತರ ಆತ್ಮಹತ್ಯೆ

ಸಾಲಬಾಧೆ ಹಾಗೂ ಬೆಳೆ ನಷ್ಟದಿಂದಾಗಿ ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಕಮಲನಗರ...

SIR ವಿರುದ್ಧ ಜನತೆ| ಅ.23ರಂದು ಬೀದರ್‌ನಲ್ಲಿ ಪ್ರತಿಭಟನೆ, ತಿರಂಗಾ ಮೆರವಣಿಗೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ವಿರೋಧಿಸಿ, ಪ್ರಜಾಪ್ರಭುತ್ವದ ಮರುಸ್ಥಾಪನೆ...

ಬಸವಕಲ್ಯಾಣ | ಶರಣರ ಇತಿಹಾಸ ಉಳಿಸುವಲ್ಲಿ ಮಹಾರಾಷ್ಟ್ರದ ಕೊಡುಗೆ ಅಪಾರ: ಬಸವದೇವರು

ಶರಣ ಧರ್ಮ ಕರ್ನಾಟಕದಲ್ಲಿ ಹುಟ್ಟಿದರೂ, ಶರಣರ ಪರಂಪರೆ ಹಾಗೂ ವಚನ ಸಾಹಿತ್ಯವನ್ನು...