ಬೀದರ | ಬಸವಣ್ಣ-ಅಕ್ಕಮಹಾದೇವಿ ಅವಹೇಳನ : ಕ್ರಮಕ್ಕೆ ಆಗ್ರಹ

Date:

ಸಾಮಾಜಿಕ ಜಾಲತಾಣದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹಾಗೂ ಶರಣೆ ಅಕ್ಕಮಹಾದೇವಿ ಅವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿ ಆಗ್ರಹಿಸಿದೆ.

- Advertisement -

ಈ ಕುರಿತು ಸಮಿತಿಯ ಪದಾಧಿಕಾರಿಗಳು ಸೋಮವಾರ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಬೀದರ್‌ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಸಾಮಾಜಿಕ ಜಾಲತಾಣದ ಕಾಮೆಂಟ್‌ನಲ್ಲಿ ರಮಾಕಾಂತ ಎಂಬ ವ್ಯಕ್ತಿ ಫೇಸ್‌ಬುಕ್ ಕಾಮೆಂಟ್‌ನಲ್ಲಿ ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿರುವುದು ಖಂಡನೀಯ. ಇಂತಹ ಕೃತ್ಯಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇರುವುದರಿಂದ ತಕ್ಷಣವೇ ಸಂಬಂಧಪಟ್ಟ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಬಸವಕಲ್ಯಾಣದಲ್ಲಿ ದಾದಾ ಸಾಹೇಬ್ ಕಾನ್ಶಿರಾಮ್ ಅವರ 92ನೇ ಜಯಂತಿ ಆಚರಣೆ

ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ಗಗನ ಫುಲೆ, ಕಲ್ಲಪ್ಪ ಮರೂರ್‌, ನಾಗಾರ್ಜುನ ಫುಲೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನೆಟ್‌ವರ್ಕ್ ಸಮಸ್ಯೆ : ಮೊಬೈಲ್‌ ಕರೆ, ರೇಷನ್‌ ಕಾರ್ಡ್ ಬಯೋಮೆಟ್ರಿಕ್‌ಗಾಗಿ ಗ್ರಾಮಸ್ಥರ ಪರದಾಟ!

ದೇಶ 5ಜಿ ಅಂತರ್ಜಾಲ ಸೇವೆ, ಎಐ ತಂತ್ರಜ್ಞಾನದಂತಹ ಅತ್ಯಾಧುನಿಕ ಕಾಲದಲ್ಲಿದೆ. ಆದರೆ,...

ಬೀದರ್‌ ವಿವಿ ಪ್ರಥಮ ಘಟಿಕೋತ್ಸವ : 20 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಇಬ್ಬರಿಗೆ ಗೌರವ ಡಾಕ್ಟರೇಟ್

ಭಾಲ್ಕಿ ತಾಲೂಕಿನ ಹಾಲಹಳ್ಳಿ(ಕೆ) ಸಮೀಪದ ಬೀದರ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಸಮಾರಂಭವು...

ಬೀದರ್‌ | ಮನ್ನಳ್ಳಿಯಲ್ಲಿ ಜನ ಸ್ಪಂದನ: 193 ದೂರುಗಳು ಸ್ಥಳದಲ್ಲೇ ಇತ್ಯರ್ಥ

ಜನರ ಸಮಸ್ಯೆಗಳನ್ನು ಅವರ ಬಳಿಯೇ ಆಲಿಸಿ, ಸಂಬಂಧಿಸಿದ ಇಲಾಖೆಗಳ ಸಹಕಾರದೊಂದಿಗೆ ತ್ವರಿತವಾಗಿ...

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ದ ನೂತನ ಅಧ್ಯಕ್ಷರಾಗಿ ವಿನೋದ ಅಪ್ಪೆ ಅವರನ್ನು...