ಬೀದರ್‌ | ಬೈಕ್‌-ಕಾರು ಅಪಘಾತ : ಯುವಕ ಸಾವು

Date:

ಬೈಕ್‌-ಕಾರು ನಡುವೆ ಸಂಭವಿಸಿದ ಅಪಘಾತದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಔರಾದ್‌ ಪಟ್ಟಣದ ಬಸ್‌ ನಿಲ್ದಾಣ ಎದುರುಗಡೆ ಶನಿವಾರ ನಡೆದಿದೆ.

- Advertisement -

ತಾಲೂಕಿನ ಏಕಂಬಾ ಗ್ರಾಮದ ಆಕಾಶ ಜ್ಞಾನೋಬಾ ವಾಡಿಕರ್ (21) ಮೃತ ಯುವಕ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ದ್ವಿಚಕ್ರ ವಾಹನದ ಮೇಲೆ ಬಸ್‌ ನಿಲ್ದಾಣ ಕಡೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಬಳಿಕ ನೆಲದ ಮೇಲೆ ಹಾರಿ ಬಿದ್ದ ಸವಾರನ ಮೇಲೆ ಟ್ರ್ಯಾಕ್ಟರ್‌ ಹರಿದಿದೆ ಎನ್ನಲಾಗಿದೆ. ತೀವ್ರ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಔರಾದ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಔರಾದ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ಬೀದರ್‌ | ನಾಳೆ ಉದ್ಯೋಗ, ಸಿರಿಧಾನ್ಯ, ಫಲಪುಷ್ಪ, ಮತ್ಸ್ಯಮೇಳ : ಕಣ್ಮನ ಸೆಳೆಯುವ ʼಮಾಡರ್ನ್‌ ಲೇಡಿʼ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಚಾಯತ್ ಚುನಾವಣೆಗೆ ಕರಡು ಮೀಸಲು ಸಿದ್ಧ: ಈಶ್ವರ ಖಂಡ್ರೆ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ...

ಕಮಲನಗರ | ಸಿಇಒ ಗಿತ್ತೆ ಮಾಧವ್‌ ಮಿಂಚಿನ ಸಂಚಾರ, ವಿಬಿ-ಜಿ ರಾಮ್‌ ಜಿ ಕಾಮಗಾರಿ ಪರಿಶೀಲನೆ

ಬೀದರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಿತ್ತೆ ಮಾಧವ...

ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ...

ಬೀದರ್‌ | ಕಾವ್ಯ ಸಮಾಜದ ನೋವು, ನಲಿವಿಗೆ ಸ್ಪಂದಿಸಲಿ : ಶಶಿಕಾಂತ ಶೆಂಬೆಳ್ಳಿ

ಸಾಹಿತ್ಯವು ಆತ್ಮಸಂತೋಷ ನೀಡುವುದರ ಜೊತೆಗೆ ಸಮಾಜದ ನೋವು-ನಲಿವುಗಳಿಗೆ ಸ್ಪಂದಿಸುವಂತಿರಬೇಕು. ಕಾಲದಿಂದ ಕಾಲಕ್ಕೆ...