ಬೀದರ್‌ | ಜೈ ಕರ್ನಾಟಕ ರಕ್ಷಣಾ ವೇದಿಕೆಯಿಂದ ರಕ್ತದಾನ ಶಿಬಿರ ಯಶಸ್ವಿ

Date:

ಜೈ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿಯ ವತಿಯಿಂದ ನವೆಂಬರ್ 5ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಸಮೀಪದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.

- Advertisement -

ಶಿಬಿರದಲ್ಲಿ ಹಲವರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಿದರು. ರಕ್ತದಾನವು ಮತ್ತೊಬ್ಬರ ಜೀವ ಉಳಿಸುವ ಮಹತ್ವದ ಕಾರ್ಯವಾಗಿದ್ದು, ಪ್ರತಿಯೊಬ್ಬರೂ ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಎಲ್ಲ ದಾನಿಗಳಿಗೆ ಸಂಘಟನೆಯ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಶಿಬಿರದ ಯಶಸ್ಸಿಗೆ ಸಹಕರಿಸಿದ ವೈದ್ಯಕೀಯ ಸಿಬ್ಬಂದಿ, ಸಂಬಂಧಪಟ್ಟ ಅಧಿಕಾರಿಗಳು, ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ನೇಹಿತರ ಸೇವೆಯನ್ನು ಸ್ಮರಿಸಿ ಕೃತಜ್ಞತೆ ವ್ಯಕ್ತಪಡಿಸಲಾಯಿತು.

ಜೈಕರವೇ ಜಿಲ್ಲಾಧ್ಯಕ್ಷ ರಮೇಶ್ ಮರ್ಜಾಪೂರ, ಜಿಲ್ಲಾ ಗೌರವಾಧ್ಯಕ್ಷ ಸೈಯದ್ ನವಾಜ್, ಜಿಲ್ಲಾ ಉಪಾಧ್ಯಕ್ಷ ಮೋಹಸಿನ್ ಪಟೇಲ್, ಮಹಿಳಾ ಘಟಕದ ಅಧ್ಯಕ್ಷೆ ತೆಜಮ್ಮ ಗುಂಡಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಸ್ಯಾಮವೇಲ್ ಸಾಜನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತುಕಾರಾಮ ಚಿದ್ರಿ, ಜಿಲ್ಲಾ ಸಂಯೋಜಕ ಶಿವರಾಜ್ ನೆಲವಾಳಕರ್, ಜಿಲ್ಲಾ ಕಾರ್ಯದರ್ಶಿ ವಿದ್ವಾನ್ ಸಿಂಗ್ ಠಾಕೂರ್, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಸಿಜಾವುದ್ದೀನ್, ಕಾರ್ಮಿಕ ಘಟಕದ ಉಪಾಧ್ಯಕ್ಷ ಗೌಸ್ ಖಾನ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಗೌರವಾಧ್ಯಕ್ಷ ಸಿರಾಜುದ್ದೀನ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂ.ಡಿ. ನವೀದ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ನೇಹಿತರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಪ್ರಥಮ ದಲಿತ ಬಂಡಾಯ ಸಮ್ಮೇಳನ ಸರ್ವಾಧ್ಯಕ್ಷರಿಗೆ ಆಹ್ವಾನ

WhatsApp Image 2026 10 10 at 7.46.08 PM 34
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | 436 ಅಂಗನವಾಡಿ ಹುದ್ದೆಗಳ ಭರ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಬೀದರ್ ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ...

ರಸ್ತೆ ಅಭಿವೃದ್ಧಿಗೆ 20000 ಕೋಟಿ ರೂಪಾಯಿ ಸಂಪುಟ ಅನುಮೋದನೆ

ಲೋಕೋಪಯೋಗಿ ಇಲಾಖೆಯಿಂದ ಒಟ್ಟು 20,000 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಹೆದ್ದಾರಿ,...

SC-ST ಮೀಸಲಾತಿ ರಕ್ಷಣೆಗೆ ಸುಪ್ರೀಂಗೆ ಮೇಲ್ಮನವಿ, 9ನೇ ಅನುಸೂಚಿಗೆ ಸೇರ್ಪಡೆ ಅಗತ್ಯ: ನ್ಯಾ. ನಾಗಮೋಹನ್ ದಾಸ್

ಪ.ಜಾತಿ ಮತ್ತು ಪ.ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ...

ಕೇರಳ ರಾಜ್ಯಪಾಲರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ‘ಬಿಜೆಪಿ’ ಟ್ಯಾಗ್: ರಾಷ್ಟ್ರಪತಿಗೆ ದೂರು ನೀಡಿದ ಎಸ್‌ಎಫ್‌ಐ

ಕೇರಳದ ನೂತನ ರಾಜ್ಯಪಾಲರಾದ ಓಂ ಪ್ರಕಾಶ್ ಮಾಥುರ್ ಅವರ ಅಧಿಕೃತ ಇನ್‌ಸ್ಟಾಗ್ರಾಮ್...