ಬೀದರ್ | ವಿಶ್ವ ಶಾಂತಿಗಾಗಿ ಧಮ್ಮಯಾತ್ರೆಗೆ ಕರೆ

Date:

ಕಲಬುರಗಿಯ ಸಿದ್ಧಾರ್ಥ ಬುದ್ಧ ವಿಹಾರದಿಂದ 2026ರ ಫೆಬ್ರವರಿ 2ರಿಂದ ಆರಂಭಗೊಂಡಿರುವ ವಿಶ್ವ ಶಾಂತಿಗಾಗಿ ಧಮ್ಮಯಾತ್ರೆ (ವಿಶ್ವ ಶಾಂತಿಯ ನಡಿಗೆ) ಮಾರ್ಚ್ 2–3ವರೆಗೆ ನಡೆಯಲಿದೆ.

- Advertisement -

ಧಮ್ಮಯಾತ್ರೆಯ 10ನೇ ದಿನ ತೆಲಂಗಾಣದ ಮಾಡಗಿ ಗ್ರಾಮದಿಂದ ಬುಚನಳ್ಳಿ ವರೆಗೆ ಪಾದಯಾತ್ರೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಬುದ್ಧ ಬೆಳಕು ಟ್ರಸ್ಟ್ ಅಧ್ಯಕ್ಷ ಮಹೇಶ್ ಗೋರನಾಳಕರ್ ಮಾತನಾಡಿ, ‘ಈ ಧಮ್ಮಯಾತ್ರೆ ವಿಶ್ವ ಶಾಂತಿಯ ಸಂದೇಶವನ್ನು ಸಾರುವ ಪವಿತ್ರ ಪ್ರಯತ್ನವಾಗಿದೆ. ಕರ್ನಾಟಕ ಮತ್ತು ತೆಲಂಗಾಣದ ಜನರು ಭಾಗ್ಯವಂತರು. ಪ್ರತಿಯೊಬ್ಬರೂ ಈ ಯಾತ್ರೆಯಲ್ಲಿ ಭಾಗವಹಿಸಿ ಬುದ್ಧರ ದರ್ಶನ ಪಡೆದು ಜೀವನ ಪಾವನ ಮಾಡಿಕೊಳ್ಳಬೇಕು’ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಥೈಲ್ಯಾಂಡ್ ಭಿಕ್ಷು ಸಂಘದ ಪರಮ ಸೊಂಪರ್ನ್ ಚಾಯೊಟಾ, ಪರಮ ಸಾಂಗ್ಲಾಕ್ ಹಾಗೂ ಫೆಟಿಯಾನ್ ನೇತೃತ್ವ ವಹಿಸಿದ್ದರು.ಚಿತ್ರನಟ ಗಗನ್ ಮಲಿಕ್, ಬುದ್ಧವನಂ ಬುದ್ಧ ವಿಹಾರದ ವಿಶೇಷಾಧಿಕಾರಿ ಮಲ್ಲೆಪಳ್ಳಿ ಲಕ್ಷಿಮಯ್ಯ, ಲತಾ ರಾಜಾ ಫೌಂಡೇಶನ್ ಅಧ್ಯಕ್ಷ ಕೆ.ಕೆ. ರಾಜಾ ಸೇರಿದಂತೆ ಹಲವು ಗಣ್ಯರು ಪಾದಯಾತ್ರೆಯಲ್ಲಿದ್ದಾರೆ.

ಇದೇ ವೇಳೆ ಜಹಿರಾಬಾದ್ ಮುಖಂಡ ಜನರ್ಧನ್, ಪ್ರಮುಖರಾದ ಓಂಪ್ರಕಾಶ್ ರೊಟ್ಟೆ, ಜಗದೀಶ್ವರ್ ಬಿರಾದರ್, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಪ್ರೇಮಸಾಗರ ದಾಂಡೆಕರ್, ತೆಲಂಗಾಣ ಭೀಮ್ ಆರ್ಮಿ ನಾಯಕ ಸಿದ್ದು ರಾವಣ, ಚಿತ್ರಮ್ಮಾ ಶರಣಪ್ಪಾ ಪ್ರಿಯಾ, ಶ್ರೀಕಾಂತ ಬೋರಾಳ, ವಿನೋದ್ ಶಾಕ್ಯಪಾಲ್ ಸೇರಿದಂತೆ ಅನೇಕರು ಯಾತ್ರೆಯಲ್ಲಿ ಪಾಲ್ಗೊಂಡರು.

6378a520579666f153c2fe302416fd40eb44392fa3ff3c717bc425bc472039bf?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...