ಬೀದರ್‌ | ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಬೆಳೆಸಿಕೊಳ್ಳಲಿ ಕರೆ

Date:

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಬ್ರಿಮ್ಸ್) ಮಾನಸಿಕ ವಿಭಾಗದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

- Advertisement -

ಕಲಬುರಗಿಯ ಎಂ.ಆರ್.ಎಂ.ಸಿ. ಕಾಲೇಜಿನ ಡಾ.ಅಲೋಕ್ ಕುಮಾರ್ ಅವರು ಎಂಬಿಬಿಎಸ್ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ತಮ್ಮ ಮಾನಸಿಕ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದರ ಕುರಿತು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬ್ರಿಮ್ಸ್‌ನ ಮಾನಸಿಕ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರಾಘವೇಂದ್ರ ವಾಗೋಲೆ ಮಾತನಾಡಿ ಇಂದಿನ ಯುವಜನತೆ ಹಾಗೂ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ವ್ಯಸನ ಮತ್ತು ಆತ್ಮಹತ್ಯೆ ಪ್ರವೃತ್ತಿಯ ಕುರಿತು ಮಾಹಿತಿ ನೀಡಿದರು.

WhatsApp Image 2026 10 10 at 6.59.31 PM 2
ಜಾಹೀರಾತು

ವೈದ್ಯಕೀಯ ಕಾಲೇಜಿನ ನಿರ್ದೇಶಕಿ ಡಾ. ಶಾಂತಲಾ ಕೌಜಲಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾನಸಿಕ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಪಾಟೀಲ ಕುಣಕೆರಿ ಮಾತನಾಡಿ, “ಸಮಾಜದಲ್ಲಿ ಮಾನಸಿಕ ಕಾಯಿಲೆಗಳ ಬಗ್ಗೆ ಇರುವ ಕಳಂಕವನ್ನು ಹೋಗಲಾಡಿಸಲು ಎಲ್ಲರೂ ಪ್ರಯತ್ನಿಸಬೇಕು. ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಮೂಲಕ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು” ಎಂದು ತಿಳಿಸಿದರು.

WhatsApp Image 2026 10 10 at 7.46.08 PM 4
ಜಾಹೀರಾತು

ಕಾರ್ಯಕ್ರಮದಲ್ಲಿ ಡಾ.ಉಮಾ ದೇಶಮುಖ, ಡಾ.ಪ್ರಶಾಂತ ಪಾಟೀಲ, ಡಾ.ಪ್ರಣಿಮಾ ಮಿಟಕರಿ, ಡಾ.ಶಮಶೋದ್ದಿನ್, ಡಾ.ಶ್ರೀನಾಗರಾಜ ಮಠ, ಸಂದೀಪ್ ಸೇರಿದಂತೆ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಇದನ್ನೂ ಓದಿ : ಹುಮನಾಬಾದ್‌ | ಪಶು ಇಲಾಖೆ ವಾಹನ ನಿರ್ವಹಣೆ ವೆಚ್ಚದಲ್ಲಿ ಅಕ್ರಮ ಆರೋಪ: ತನಿಖೆಗೆ ಭೀಮರೆಡ್ಡಿ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ | ಗಂಗಾ ನದಿಯಲ್ಲಿ ದೋಣಿ ಪಲ್ಟಿ: 11ಕ್ಕೂ ಅಧಿಕ ಅಪ್ರಾಪ್ತರ ದಾರುಣ ಸಾವು

ದೋಣಿ ಪಲ್ಟಿಯಾಗಿ ಕನಿಷ್ಠ 11ಕ್ಕೂ ಹೆಚ್ಚು ಅಪ್ರಾಪ್ತರು ಗಂಗಾ ನದಿಯಲ್ಲಿ ಮುಳುಗಿ...

ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ನಾಯಕರಾದ ಸೌರವ್, ರಾಂಕಾ, ಅಜಿಂಕ್ಯಗೆ 5 ದಿನ ನ್ಯಾಯಾಂಗ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ಯಾವುದೇ ಪೂರ್ವಾನುಮತಿ ಇಲ್ಲದೆ ಅನಧಿಕೃತವಾಗಿ ಪ್ರವೇಶಿಸಲು...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ ಕುಸಿಯುತ್ತಿರುವ ವಿಶ್ವಾಸಾರ್ಹತೆ

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ...