ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

Date:

ಔರಾದ್ ತಾಲೂಕಿನ ಸಂತಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 161(ಎ) ರಲ್ಲಿ ಮಂಗಳವಾರ ಸಂಜೆ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

- Advertisement -

ಔರಾದ್‌ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಗಿರಕಿ ಹೊಡೆದಿರುವ ಭಯಾನಕ ದೃಶ್ಯ ಹೆದ್ದಾರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...
ಅಪಘಾತದ ಸಿಸಿಟಿವಿ ದೃಶ್ಯ

ಅಪಘಾತದಲ್ಲಿ ತಾಲೂಕಿನ ಶೆಂಬೆಳ್ಳಿ ಗ್ರಾಮದ ಸಂತೋಷ ಮೇತ್ರೆ (35) ಎಂಬುವವರಿಗೆ ಕೈಕಾಲು, ತಲೆಗೆ ಗಂಭೀರ ಪೆಟ್ಟಾಗಿದ್ದು, ಅವರನ್ನು ಬೀದರ್‌ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ : ಬೀದರ್‌ | ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ!

ಘಟನಾ ಸ್ಥಳಕ್ಕೆ ಸಂತಪೂರ ಪೊಲೀಸ್‌ ಠಾಣೆಯ ಪಿಎಸ್‌ಐ ದಿನೇಶ ಎಂ.ಟಿ ಅವರು ಭೇಟಿ ನೀಡಿ ಪರಿಶೀಲಿಸಿ, ಕಾರು ಜಪ್ತಿ ಮಾಡಲಾಗಿದೆ. ಪ್ರಕರಣ ಇನ್ನೂ ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

ದಾವಣಗೆರೆ | ಬಿಸಿಯೂಟ ಸೇವಿಸಿದ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 13ಕ್ಕೂ ಹೆಚ್ಚು ಮಕ್ಕಳು...

ಹುಮನಾಬಾದ್ | ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ : ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಹುಮನಾಬಾದ್ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹೊರರೋಗಿಗಳು, ಹೆರಿಗೆಗೆ ಬರುವ ಮಹಿಳೆಯರು...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...