ಬೀದರ್‌ | ವಿವಿಧೆಡೆ ಭಗವಾನ್‌ ಬುದ್ಧರ ಜಯಂತಿ ಆಚರಣೆ

Date:

ಬೀದರ್‌ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಗವಾನ್‌ ಬುದ್ಧರ ಜಯಂತ್ಯೋತ್ಸವ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಜರುಗಿತು.

- Advertisement -

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭಗವಾನ್ ಬುದ್ಧರ ಭಾವಚಿತ್ರಕ್ಕೆ ಮಾಲಾರ್ಪಣೆ ಮತ್ತು ಪುಷ್ಪಾರ್ಚಾನೆ ಮಾಡಿದರು. ಆಣದೂರಿನ ಭಂತೆ ಜ್ಞಾನ ಸಾಗರ ಅವರು ತ್ರಿಶರಣ ಪಂಚಶೀಲ ನಡೆಸಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಚುನಾವಣೆ ತಹಸೀಲ್ದಾರ ಮಲಶೆಟ್ಟಿ ಚಿದ್ರಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸುಭಾಷ ರತ್ನಾಕರ್‌ ಸೇರಿದಂತೆ ಸಮಾಜದ ಮುಖಂಡರಾದ ರಾಜಪ್ಪಾ ಗೂನ್ನಳ್ಳಿಕರ್, ಮಹೇಶ ಗೋರನಾಳಕರ್, ಶಿವಕುಮಾರ ನೀಲಿಕಟ್ಟಿ, ವಿನಯಕುಮಾರ ಮಾಳಗೆ, ವಿಜಯಕುಮಾರ ಸೋನಾರೆ, ಬಾಬು ಆಣದೂರೆ, ರಾಜಕುಮಾರ ಗಾದಗಿ, ಪ್ರಸನ್ನ ಡಾಂಗೆ, ಜಗದೀಶ್ವರ ಬಿರಾದರ, ಸಂದೀಪ್ ಕಾಂಟೆ, ಶರಣು ಫುಲೆ ಮತ್ತಿತರರು ಉಪಸ್ಥಿತರಿದ್ದರು.

ಕಮಲನಗರ ತಹಸೀಲ್‌ ಕಚೇರಿಯಲ್ಲಿ ಬುದ್ಧ ಜಯಂತಿ ಆಚರಣೆ :

ಕಮಲನಗರ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಭಗವಾನ್‌ ಬುದ್ಧರ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಿತು.

WhatsApp Image 2026 05 01 at 6.38.33 PM

ಗ್ರೇಡ್-‌2 ತಹಸೀಲ್ದಾರ್‌ ರಮೇಶ ಪೆದ್ದೆ ಅವರು ಭಗವಾನ್‌ ಬುದ್ಧರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ʼಗೌತಮ ಬುದ್ಧರ ಶಾಂತಿ, ಕರುಣೆ, ಅಹಿಂಸೆ ತತ್ವಗಳನ್ನು ಇಂದಿನ ಸಮಾಜಕ್ಕೆ ದಾರಿದೀಪವಾಗಿವೆʼ ಎಂದರು.

ಈ ಸಂದರ್ಭದಲ್ಲಿ ತಹಸೀಲ್ ಕಚೇರಿಯ ಸಿಬ್ಬಂದಿ, ಸಮಾಜದ ಮುಖಂಡರು ಭಾಗವಹಿಸಿದ್ದರು.

ಇದನ್ನೂ ಓದಿ : ಬೀದರ್‌ | ವಿಶ್ವ ಕಾರ್ಮಿಕ ದಿನ : ವಿಚಾರಗೋಷ್ಠಿ, ಕಾರ್ಮಿಕರಿಗೆ ಸನ್ಮಾನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...