ಬೀದರ್‌ | ಶತಾಯುಷಿ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಚೇತರಿಕೆ : ಮಠಾಧೀಶರು, ಗಣ್ಯರ ಭೇಟಿ

Date:

ಮಾಜಿ ಸಚಿವ, ಶತಾಯಷಿ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಮಂಗಳವಾರ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದೆ.

- Advertisement -

ಭೀಮಣ್ಣ ಖಂಡ್ರೆ ಅವರಿಗೆ ಈಗ 102 ವರ್ಷ ವಯಸ್ಸಾಗಿದೆ. ಕಳೆದ ಒಂದು ವಾರ ಬೀದರ್‌ ನಗರದ ಗುದುಗೆ ಆಸ್ಪತ್ರಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯ ಕ್ಷೀಣಿಸುತ್ತಿರುವ ಹಿನ್ನೆಲೆ ಅವರನ್ನು ಸೋಮವಾರ ಭಾಲ್ಕಿ ಪಟ್ಟಣದ ತಮ್ಮ ಮನೆಗೆ ಕರೆದೊಯ್ಯಲಾಯಿತು. ಮನೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಕಳೆದ ಎರಡ್ಮೂರು ದಿನಗಳಿಗೆ ಹೋಲಿಸಿದರೆ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಉಸಿರಾಟದ ಮಟ್ಟ ಏರಿಕೆಯಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಠಾಧೀಶರು, ಗಣ್ಯರು ಭೇಟಿ : 

ನಾನಾ ಮಠಾಧೀಶರು, ಗಣ್ಯರು ಭೀಮಣ್ಣ ಖಂಡ್ರೆ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು, ಗದಗ ಜಿಲ್ಲೆಯ ಬಾಳೆ ಹೊಸೂರ ಮಠದ ದಿಂಗಾಲೇಶ್ವರ ಸ್ವಾಮೀಜಿ, ಹಾರಕೂಡದ ಚೆನ್ನವೀರ ಶಿವಾಚಾರ್ಯರು, ಮುಗುಳಖೋಡ ಶ್ರೀಗಳು, ಹುಡುಗಿ ಶ್ರೀಗಳು, ಹಣೆಗಾಂವ ಶ್ರೀ, ಬೀದರ್ ಚಿದಂಬರ ಆಶ್ರಮ ಶಿವಕುಮಾರ ಸ್ವಾಮೀಜಿ ಸೇರಿ ವಿವಿಧ ಮಠಾಧೀಶರು, ಸಂಘ-ಸಂಸ್ಥೆಗಳ ಪ್ರಮುಖರು, ಅವರ ಹಿತೈಷಿಗಳು ತಂಡೋಪ ತಂಡದಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.

ಪೌರಾಡಳಿತ ಸಚಿವ ರಹೀಂ ಖಾನ್‌, ಮಾಜಿ ಎಂಲ್ಸಿ ವಿಜಯ ಸಿಂಗ್‌, ಬಿಜೆಪಿ ಮುಖಂಡ ಡಿ.ಕೆ.ಸಿದ್ರಾಮ, ಹಿರಿಯ ಮುಖಂಡ ಗುರುನಾಥ ಕೊಳ್ಳುರು ಸೇರಿದಂತೆ ಮುಂತಾದವರು ಭೇಟಿ ನೀಡಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖ ಹೊಂದಲಿ ಎಂದು ಪ್ರಾರ್ಥಿಸಿದರು.‌

WhatsApp Image 2026 01 14 at 6.38.02 AM

ಇದನ್ನೂ ಓದಿ : ಬೀದರ್ | ಆಕಸ್ಮಿಕ ಬೆಂಕಿಗೆ ಗುಡಿಸಲು ಭಸ್ಮ: ಬೀದಿಗೆ ಬಿದ್ದ ಅಲೆಮಾರಿ ಕುಟುಂಬ; ನೆರವು ಸಿಗುವುದೇ?

ʼನಮ್ಮ ತಂದೆ ಶತಾಯಷಿ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಯಾರು ಕಿವಿಗೂಡಬಾರದು. ಕಾರ್ಯಕರ್ತರು, ಅಭಿಮನಿಗಳು, ಹಿತೈಷಿಗಳು ನಮ್ಮ ತಂದೆಯ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಬೇಕುʼ ಎಂದು ಸಚಿವ ಈಶ್ವರ ಖಂಡ್ರೆ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಜಿಪಂ, ತಾಪಂ ಮೀಸಲಾತಿ ಹಂಚಿಕೆಯಲ್ಲಿ ಒಬಿಸಿಗೆ ಅನ್ಯಾಯ: ಶ್ರೀಕಾಂತ ಸ್ವಾಮಿ ಆರೋಪ

ಬೀದರ್ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ ಎಂಟು ತಾಲೂಕು ಪಂಚಾಯಿತಿಗಳ ಚುನಾವಣೆಗೆ...

‘ಎಸ್ಐಆರ್’ ವಿರುದ್ಧ ಸಿಡಿದೆದ್ದ ರೈತ-ದಲಿತ ಸಂಘಟನೆಗಳು: ಅ.23ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ನಿರ್ಧಾರಗಳನ್ನು...

ಬಸವಕಲ್ಯಾಣದಲ್ಲಿ ಅ.24ರಿಂದ ʼಕಲ್ಯಾಣ ಪರ್ವʼ ರಜತ ಮಹೋತ್ಸವ

ವಿಶ್ವಗುರು ಬಸವಣ್ಣನವರ ತತ್ವ-ಸಿದ್ಧಾಂತಗಳು, ವಚನ ಸಾಹಿತ್ಯದ ಸಂದೇಶ ಹಾಗೂ ಶರಣರ ಸಮಾನತೆಯ...