ಬೀದರ್‌ ಮಹಾನಗರ ಪಾಲಿಕೆ ಆಯುಕ್ತ ಮುಕುಲ್‌ ಜೈನ್‌ ವರ್ಗಾವಣೆ

Date:

ಬೀದರ್‌ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಮುಕುಲ್‌ ಜೈನ್‌ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

- Advertisement -

ಮುಕುಲ್‌ ಜೈನ್‌ ಅವರನ್ನು ಗದಗ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಬೀದರ್‌ ಮಹಾನಗರ ಪಾಲಿಕೆಯಾದ ನಂತರ ಮೊದಲ ಬಾರಿಗೆ 2025ರ ನವೆಂಬರ್‌ನಲ್ಲಿ ಆಯುಕ್ತರಾಗಿ ನೇಮಕಗೊಂಡಿದ್ದರು. ಅವರು ಅದಕ್ಕಿಂತ ಮುಂಚೆ ಬಸವಕಲ್ಯಾಣ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ : ಬೀದರ್‌ ಜಿಲ್ಲಾ ಪಂಚಾಯತ್‌ ಸಿಇಒ ಗಿರೀಶ ಬದೋಲೆ ವರ್ಗಾವಣೆ, ಗಿತ್ತೆ ಮಾಧವ್ ನೂತನ ಸಿಇಒ

2022ರ ಕರ್ನಾಟಕ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿರುವ ಮುಕುಲ್‌ ಜೈನ್‌ ಅವರು ಮೂಲತಃ ರಾಜಸ್ಥಾನದ ಅಲ್ವಾರ್‌ನವರು. 2023ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿಯಾಗಿ ಕರ್ತವ್ಯಕ್ಕೆ ಸೇರಿದ್ದರು.

WhatsApp Image 2026 08 29 at 3.48.01 PM 2
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2022ರ ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಿರ್ದೇಶಕ ಲಿಜು ಕೃಷ್ಣ ಖುಲಾಸೆ

2022ರಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ಚಿತ್ರರಂಗದ ನಿರ್ದೇಶಕ...

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...