ಬೀದರ್ | ಬೈಸಿಕಲ್‌ನಲ್ಲಿ ಕಚೇರಿಗೆ ತೆರಳಿ ಗಮನ ಸೆಳೆದ ಡಿಸಿ, ಎಸ್‌ಪಿ

Date:

ಬೈಸಿಕಲ್‌ ಬಳಸುವುದು ಆರೋಗ್ಯಕ್ಕೂ, ಪರಿಸರಕ್ಕೂ ಒಳ್ಳೆಯದು ಎಂದಿರುವ ಬೀದಿರ್ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ವರಿಷ್ಠಾಧಿಕಾರಿ ಸೋಮವಾರ ತಮ್ಮ ಕಚೇರಿಗಳಿಗೆ ಬೈಸಿಕಲ್‌ನಲ್ಲಿ ತೆರಳಿದ್ದಾರೆ. ಸಾರ್ವಜನಿಕರ ಗಮನ ಸೆಳೆದಿದ್ದಾರೆ.

- Advertisement -

ಬೀದರ್‌ನ ಬಹಮನಿ ಕೋಟೆಯ ಬಳಿ ಇರುವ ತಮ್ಮ ನಿವಾಸಗಳಿಂದ ತಮ್ಮ ಕಚೇರಿಗಳಿಗೆ ಇಬ್ಬರು ಅಧಿಕಾರಿಗಳೂ ಬೈಸಿಕಲ್‌ನಲ್ಲಿ ಹೋಗಿದ್ದಾರೆ. ಅವರು ಬೈಸಿಕಲ್ ತುಳಿಯುತ್ತಿದ್ದುದ್ದನ್ನು ಕಂಡು ಸಾರ್ವಜನಿಕರು ಆಶ್ಚರ್ಯದಿಂದ ನೋಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಬೈಸಿಕಲ್ ಬಳಸುವುದರಿಮದ ಆರೋಗ್ಯ ಉತ್ತಮವಾಗಿರುತ್ತದೆ. ಪರಿಸರಕ್ಕೂ ಒಳ್ಳೆಯದು. ಹೀಗಾಗಿ, ನಾನು ಮತ್ತು ಎಸ್‌ಪಿ ಅವರು ಬೈಸಿಕಲ್‌ನಲ್ಲಿ ಕಚೇರಿಗೆ ಬಂದಿದ್ದೇವೆ” ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದ್ದಾರೆ.

“ಪೋಷಕರು ತಮ್ಮ ಮಕ್ಕಳಿಗೆ ಬೈಕ್‌ ಕೊಡಿಸುವ ಬದಲು ಬೈಸಿಕಲ್ ಕೊಡಿಸಬೇಕು. ಇದರಿಂದ, ಅಪ್ರಾಪ್ತರಿಗೆ ಆಗುವ ಅಪಘಾತಗಳನ್ನು ತಪ್ಪಿಸಬಹುದು” ಎಂದಿದ್ದಾರೆ.

“ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಬೈಸಿಕಲ್‌ಗಳನ್ನು ಉಪಯೋಗಿಸಬೇಕು. ಪೋಷಕರು ಕೂಡ ತಮ್ಮ ಮಕ್ಕಳಿಗೆ ಬೈಸಿಕಲ್‌ಗಳನ್ನೇ ಕೊಡಿಸಬೇಕು” ಎಂದು ಎಸ್‌ಪಿ ಚನ್ನಬಸವಣ್ಣ ಎಸ್‌.ಎಲ್‌ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...