ಬೀದರ್‌ | ಸಾಲಬಾಧೆ : ರೈತ ನೇಣಿಗೆ ಶರಣು

Date:

ಭಾಲ್ಕಿ ತಾಲೂಕಿನ ಹಾಲಹಳ್ಳಿ(ಕೆ) ಗ್ರಾಮದಲ್ಲಿ ರೈತರೊಬ್ಬರು ಸಾಲಬಾಧೆ ತಾಳಲಾರದೇ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ಸೋಮನಾಥ ಕಲ್ಲಪ್ಪ ಲಿಂಗಬಾಶೆಟ್ಟಿ(53) ಆತ್ಮಹತ್ಯೆ ಮಾಡಿಕೊಂಡ ರೈತ. ಇವರಿಗೆ ಪತ್ನಿ, ಮೂವರು ಪುತ್ರಿಯರು, ಒರ್ವ ಪುತ್ರನಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕಳೆದ ಮೂರ್ನಾಲ್ಕು ವರ್ಷಗಳಿಂದ ಕೃಷಿ ನಿರ್ವಹಣೆಗಾಗಿ ಸ್ವಸಹಾಯ ಸಂಘ ಸೇರಿ ಖಾಸಗಿಯಾಗಿ ಲಕ್ಷಾಂತರ ರೂ. ಸಾಲ ಮಾಡಿದ್ದರು. ಹೊಲದಲ್ಲಿನ ಬೆಳೆಗಳು ಕೈಕೊಟ್ಟಿದ್ದರಿಂದ ಸಾಲದ ಹೊರೆ ಹೆಚ್ಚುತ್ತಲೇ ಇತ್ತು. ಹಾಗಾಗಿ ಸಾಲ ತೀರಿಸಲು ಸಾಧ್ಯವಾಗದೇ ಮನೆಯಲ್ಲಿ ಫ್ಯಾನ್‌ಗೆ ನೇಣು ಬೀಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಮೃತ ರೈತನ ಪತ್ನಿ ಸಂಪಾವತಿ ನೀಡಿದ ದೂರಿನ ಮೇರೆಗೆ ಧನ್ನೂರಾ(ಎಚ್) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೀದರ್‌ | 75 ವರ್ಷ ಮೇಲ್ಪಟ್ಟವರ ಮನೆಬಾಗಿಲಿಗೆ ಪಡಿತರ ವಿತರಿಸಿ : ಅಮೃತರಾವ್ ಚಿಮಕೋಡೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಶಿಕ್ಷಕರು ಸಮಾಜದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಪುಣ್ಯವತಿ ವಿಸಾಜಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ...

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

ಹುಲಸೂರ | ಮುಚಳಂಬ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಆಗ್ರಹ

ಹುಲಸೂರ ತಾಲೂಕಿನ ಮುಚಳಂಬ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣ...