ಬೀದರ್‌ | ಭೂಮಾಪನಕ್ಕೆ ವಿಳಂಬ; ತ್ವರಿತ ಕ್ರಮಕ್ಕೆ ʼಆಪ್‌ʼ ಆಗ್ರಹ

Date:

ಬೀದರ್ ತಾಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರು ಭೂಮಾಪನಕ್ಕಾಗಿ ಸಲ್ಲಿಸಿರುವ ಅರ್ಜಿಗಳಿಗೆ ವಿಳಂಬವಾಗುತ್ತಿದ್ದು, ಕೂಡಲೇ ಅರ್ಜಿಗಳ ವಿಲೇವಾರಿಗೆ ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ.

- Advertisement -

ಈ ಸಂಬಂಧ‌ ಪಕ್ಷದ ಪದಾಧಿಕಾರಿಗಳು ಬೀದರ್ ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ʼರೈತರು ಆನ್‌ಲೈನ್ ಮೂಲಕ ಭೂಮಾಪನಕ್ಕೆ ಅರ್ಜಿ ಸಲ್ಲಿಸಿ ಅಗತ್ಯ ಶುಲ್ಕವನ್ನು ಪಾವತಿಸಿದ್ದರೂ, ಭೂಮಾಪನ ಕಾರ್ಯದಲ್ಲಿ ವಿಳಂಬವಾಗುತ್ತಿರುವುದು ಗಮನಕ್ಕೆ ಬಂದಿದೆ. ಮಳೆಗಾಲ ಆರಂಭವಾಗುವ ಮುನ್ನವೇ ಸಂಬಂಧಪಟ್ಟ ಭೂಮಾಪಕರಿಗೆ ಸೂಚನೆ ನೀಡಿ, ಎಲ್ಲಾ ಅರ್ಜಿದಾರ ರೈತರ ಭೂಮಿಯನ್ನು ಶೀಘ್ರದಲ್ಲಿ ಅಳತೆ ಮಾಡಿ ಹದ್ದುಬಸ್ತು ಮಾಡಿಕೊಡಬೇಕುʼ ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಪಿಯುಸಿ ಫಲಿತಾಂಶ : ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವೈಷ್ಣವಿಗೆ ಸನ್ಮಾನ

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಿದ್ದು ಫುಲಾರಿ, ಜಿಲ್ಲಾ ಉಪಾಧ್ಯಕ್ಷ ರಾಜಕುಮಾರ ಎನ್.ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಡಿ.ಜಾವೀದ, ತಾಲೂಕು ಉಪಾಧ್ಯಕ್ಷ (ದಕ್ಷಿಣ) ವಿಠಲರಾವ ಡಿ.ಹಿಂದಾ, ತಾಲೂಕಾಧ್ಯಕ್ಷ (ದಕ್ಷಿಣ) ನಂದಿ ಬಸವ ಪಾಟೀಲ್, ಭಗವಾನ ನೌಬಾದೆ, ಪುಂಡಲೀಕರಾವ ನಿಂಗದಳ್ಳಿ. ರೋಹನ್ ರಾಯ್, ಮಹೇಶ ಅಮಲಾಪೂರ, ಮೈಕಲ್, ಸ್ವಾಮಿದಾಸ ಸೇರಿದಂತೆ ಹಲವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಬೆಳೆಸಿಕೊಳ್ಳಲಿ ಕರೆ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ...

ಹುಮನಾಬಾದ್‌ | ಪಶು ಇಲಾಖೆ ವಾಹನ ನಿರ್ವಹಣೆ ವೆಚ್ಚದಲ್ಲಿ ಅಕ್ರಮ ಆರೋಪ: ತನಿಖೆಗೆ ಭೀಮರೆಡ್ಡಿ ಆಗ್ರಹ

ಹುಮನಾಬಾದ್ ತಾಲ್ಲೂಕಿನ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಸರ್ಕಾರದಿಂದ ಒದಗಿಸಿರುವ...

ಬೀದರ್‌ | ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿ, ಕಾಂಗ್ರೆಸ್ : ಆಪ್ ಶಾಸಕ ಅನಿಲ್ ಝಾ

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ....

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು...