ಬೀದರ್‌ | ಬ್ರಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಸೂಚನಾ ಫಲಕ ಅಳವಡಿಕೆಗೆ ಆಗ್ರಹ

Date:

ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬ್ರಿಮ್ಸ್)ಯ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಹೆಸರು ನಮೂದಿಸುವ ಸೂಚನಾ ಫಲಕ ಅಳವಡಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿ ಬ್ರಿಮ್ಸ್ ನಿರ್ದೇಶಕರಿಗೆ ಬರೆದ ಮನವಿ ಪತ್ರವನ್ನು ಬ್ರಿಮ್ಸ್ ಅಧಿಕಾರಿಗೆ ಸಲ್ಲಿಸಿದರು.

- Advertisement -

ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಮಾತನಾಡಿ, “ಅನೇಕ ಬಡ ರೋಗಿಗಳು ಅನಾರೋಗ್ಯದಿಂದ ಆಸ್ಪತ್ರೆಗೆ ಬರುತ್ತಾರೆ. ಆದರೆ, ವೈದ್ಯರು ಕರ್ತವ್ಯದ ಬಗ್ಗೆ ನಿಷ್ಕಾಳಜಿ ತೋರುತ್ತಿದ್ದಾರೆ. ಹೀಗಾಗಿ ಸೂಚನಾ ಫಲಕದಲ್ಲಿ ಕರ್ತವ್ಯ ನಿರತರ ಹೆಸರು ನಮೂದಿಸುವುದು ಅವಶ್ಯಕವಾಗಿದೆ. ಆಸ್ಪತ್ರೆಯಲ್ಲಿ ಆಯಾ ದಿನ ಕಾರ್ಯ ನಿರ್ವಹಿಸುವ ವೈದ್ಯರ ಹೆಸರು, ಅವರ ಲಭ್ಯತೆಯ ಅವಧಿ, ವೈದ್ಯರು ಸಕಾಲಕ್ಕೆ ಕರ್ತವ್ಯಕ್ಕೆ ಹಾಜರಾಗದಿದ್ದರೆ ಯಾವ ಮೊಬೈಲ್ ಸಂಖ್ಯೆಗೆ ದೂರು ಕೊಡಬೇಕು ಎನ್ನುವುದನ್ನು ಸೂಚನಾ ಫಲಕದಲ್ಲಿ ನಿತ್ಯ ನಮೂದಿಸಬೇಕು” ಎಂದು ಬೇಡಿಕೆ ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ರೋಗಿಗಳ ಅನುಕೂಲಕ್ಕಾಗಿ ಎಲ್ಲ ಬೆಡ್‍ಗಳ ಮೇಲೆ ಬೆಡ್‍ಶೀಟ್ ಹಾಕಬೇಕು. ತಲೆದಿಂಬುಗಳನ್ನು ಇಡಬೇಕು. ಸಂಸ್ಥೆಯಲ್ಲಿನ ಆಡಳಿತಾತ್ಮಕ ಹಾಗೂ ಸೇವಾ ನಿಯಮ ಉಲ್ಲಂಘನೆ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ವಚನ ಸಾಹಿತ್ಯ ಸಂರಕ್ಷಕ ಫ.ಗು.ಹಳಕಟ್ಟಿ

ಸೇನೆಯ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ದತ್ತಾತ್ರಿ ಅಲ್ಲಂಕೆರೆ, ಶಿವರುದ್ರ ತೀರ್ಥ, ಬೀದರ್ ಉತ್ತರ ಘಟಕದ ಅಧ್ಯಕ್ಷ ಅನಿಲ್ ರಾಜಗಿರೆ, ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ಆದಿತ್ಯ ರೆಡ್ಡಿ, ಬೀದರ್ ತಾಲ್ಲೂಕು ಘಟಕದ ಉಪಾಧ್ಯಕ್ಷ ಅನಿಲ್ ರೆಡ್ಡಿ, ಸಾಮಾಜಿಕ ಜಾಲತಾಣ ವಿಭಾಗದ ಸಂಗಮೇಶ ಬಿರಾದಾರ ನಿಯೋಗದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ ಹಿಂಸಾಚಾರ | ಹತ್ಯೆಯಾಗಿ ಆರು ತಿಂಗಳ ಬಳಿಕ ಆರು ನಾಗಾ ಯುವಕರ ಅಂತ್ಯಕ್ರಿಯೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಲೈಲಾನ್ ವೈಫೇಯ್ ಗ್ರಾಮದಿಂದ ಕಳೆದ ಮೇ 13...

ಅಂಕಿತಾ ಭಂಡಾರಿ ಹತ್ಯೆ: ಸಂತ್ರಸ್ತೆಯ ಖಾಸಗಿ ಚಾಟ್ ಬಹಿರಂಗಪಡಿಸಿದ ಹಂತಕನ ತಂದೆ, ಬಿಜೆಪಿ ಮಾಜಿ ಮುಖಂಡ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ...

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ : ಔರಾದ್‌ ಬಂದ್‌ ಹಿಂಪಡೆಯಲು ಸಚಿವ ಈಶ್ವರ ಖಂಡ್ರೆ ಮನವಿ

ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು...

ನಾನು ಜೀವಂತವಾಗಿ ಮರಳದೇ ಇರಬಹುದು: ಜೈಲಿನಿಂದಲೇ ಪಾಕ್ ಸುಪ್ರೀಂ ನ್ಯಾಯಮೂರ್ತಿಗಳಿಗೆ ಇಮ್ರಾನ್ ಖಾನ್ ಪತ್ರ!

ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್...